Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷದ ಶಕ್ತಿ ನಮ್ಮ ಕಾರ್ಯಕರ್ತರು-ಸಿಟಿ ರವಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಕ್ಷದ ಶಕ್ತಿ ನಮ್ಮ ಕಾರ್ಯಕರ್ತರು ಎಂದು ನಾನು ಪದೇ ಪದೇ ಹೇಳುವಾಗ ಅದು ಯಾವುದೇ ಉತ್ಪ್ರೇಕ್ಷೆ ಅಲ್ಲ. ಮತ್ತೆ ಇವತ್ತು ಇದಕ್ಕೊಂದು ಉದಾಹರಣೆ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.
ತನಗಿದ್ದ
MNC ಕಂಪನಿಯಲ್ಲಿ ಕೆಲಸ  ಬಿಟ್ಟು, ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತ ಪಕ್ಷದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಮೈಸೂರಿನ  ಶ್ರೀ ಮಂಜುನಾಥ್.

ಸ್ವಭಾಷಾ, ಸ್ವ ಭೂಷ ಹಾಗೆಯೇ "ಸ್ವ ಆಹಾರ", ಎಂಬ ಮೋದಿಜಿಯ ಕರೆಗೆ ಓಗೊಟ್ಟ ಸ್ನೇಹಿತರ ಪ್ರೀತಿಯ ಮಂಜು, ಮೈಸೂರಿನ ಜಯಲಕ್ಷ್ಮಿಪುರದಲ್ಲಿ  ಮೈಸೂರು ಕಾಫಿ ಬಾರ್ ಎಂಬ ಹೋಟೆಲ್ ಆರಂಭಿಸಿ ತಾನು ಸದಾ ಪಕ್ಷದ ಕಾರ್ಯಗಳಲ್ಲೂ ತೊಡಗಿಸಿಕೊಳ್ಳುವಂತೆ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದು ಸಿಟಿ ರವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಆಡಳಿತದ  ನೀತಿ ಖಂಡಿಸಿ ನಡೆಯುತ್ತಿರುವ  ಜನಾಕ್ರೋಶ ಯಾತ್ರೆಗೆ ಮೈಸೂರಿಗೆ  ಭೇಟಿ ನೀಡಿದ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತನ ಹೋಟೆಲಿಗೆ ಭೇಟಿಕೊಟ್ಟು ಒಂದಷ್ಟು ಕ್ಷಣ ಕಳೆದು, ಸ್ಥಳೀಯ ಕಾರ್ಯಕರ್ತರೊಂದಿಗೆ ಹೋಟೆಲ್ ನಲ್ಲಿ ಬೆಳಗ್ಗಿನ ಉಪಹಾರ ಸವಿದೆ ಎಂದು ರವಿ ಅವರು ಹೆಮ್ಮೆಯಿಂದ ಹೇಳಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ