LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾತಬಲ್ಲಪಲ್ಲಿ ನರಸಿಂಹಪ್ಪ ಜೆ. ರವರಿಗೆ ಪಿಎಚ್.ಡಿ ಪದವಿ ಪ್ರದಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಕೋಲಾರ:
ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾತಬಲ್ಲಪಲ್ಲಿ ಗ್ರಾಮದ ನಿವಾಸಿ ಶ್ರೀಮತಿ ಸರಸಮ್ಮ ಮತ್ತು ಜಯರಾಮಪ್ಪ ದಂಪತಿಯ ಕಿರಿಯ ಪುತ್ರ
, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ನರಸಿಂಹಪ್ಪ ಜೆ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಡೊಮಿನಿಕ್ ಡಿ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕರೋನಾ ಸನ್ನಿವೇಶದಲ್ಲಿ ಕನ್ನಡದಲ್ಲಾಗಿರುವ ನುಡಿಪಲ್ಲಟಗಳು" ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. 

ಇದೇ ವೇಳೆಯಲ್ಲಿ ನರಸಿಂಹಪ್ಪ ಜೆ. ರವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಪಾತಬಲ್ಲಪಲ್ಲಿ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಟಿ.ರಘುಮೂರ್ತಿ ಅವರಿಗೆ ಇಂದು ಅದ್ದೂರಿ ಸ್ವಾಗತ ಕೋಟೆ ನಾಡು ಸಜ್ಜು | ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ : ಕೆಯುಡಬ್ಲ್ಯೂಜೆ ಒತ್ತಾಯಕ್ಕೆ ಸರ್ಕಾರದ ಸ್ಪಂದನೆ; ಜುಲೈ 30ರ ಮನವಿಯ ಬೆನ್ನಲ್ಲೇ ಆ.6ಕ್ಕೆ ಸಭೆಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್