Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತಗಾರರಿಗೆ ತಾಳ್ಮೆಯೇ ಘನತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಆ ಸಮಯದಲ್ಲಿ ಬೆಂಗಳೂರಿನಲ್ಲಿ ಐಟಿ ಸೆಕ್ಟರ್ ಉತ್ತಮ ರೀತಿ ಬೆಳವಣಿಗೆಯಲ್ಲಿ ಮುನ್ನೆಲೆಯಲ್ಲಿತ್ತು. ದುರದೃಷ್ಟವಶಾತ್ ಆ ಒಂದು ಎರಡು ಮೂರು ವರ್ಷಗಳ ಕಾಲ ದೊಡ್ಡ ಪ್ರಮಾಣದಲ್ಲಿ ಭೀಕರ ಬರಗಾಲ ರಾಜ್ಯದಲ್ಲಿ ಆವರಿಸಿಕೊಂಡಿತ್ತು. ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗದಂತ ಕೆಟ್ಟ ವಾತಾವರಣ ಸೃಷ್ಟಿಯಾಗಿತ್ತು.


ಈ ಸಂದರ್ಭಕ್ಕೆ ಸರಿಯಾಗಿ ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ಡಾ. ರಾಜಕುಮಾರ್ ಅವರು ಅವರ ಹುಟ್ಟೂರಾದ ಗಾಜನೂರಿಗೆ ಹೋಗಿದ್ದರು. ಈ ವಿಚಾರ ತಿಳಿದುಕೊಂಡ ವೀರಪ್ಪನ್ ರಾಜಕುಮಾರ್ ಅವರನ್ನು ಅಪಹರಿಸಿ ತಮಿಳುನಾಡು ಹಾಗೂ ಕರ್ನಾಟಕ ಗಡಿ ಪ್ರದೇಶದಲ್ಲಿ ಹಬ್ಬಿರುವ ಕಾಡಿಗೆ ಕರೆದೊಯ್ದಿದ್ದನು.

ಈ ವಿಚಾರದಲ್ಲಿ  ಕರ್ನಾಟಕ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಕೋಲಾಹಲದ ಕಿಚ್ಚು ಹೆಚ್ಚಿತ್ತು ಈ ಸುದ್ದಿ ಎರಡು ರಾಜ್ಯಗಳ ಜನರ ನಡುವಿನ ಸಾಮರಸ್ಯಕ್ಕೆ ದುಷ್ಪರಿಣಾಮ ಬೀರಬಹುದು ಎಂಬ ಸಾಮಾಜಿಕ ಕಳಕಳಿಯಲ್ಲಿ ಈ ವಿಚಾರವನ್ನು ಸೂಕ್ಷ್ಮವಾಗಿ ತೆಗೆದುಕೊಂಡ ಮುಖ್ಯಮಂತ್ರಿ ಕೃಷ್ಣ ಅವರು ಬಹಳಷ್ಟು ತಾಳ್ಮೆ ವಹಿಸಿ ಜವಾಬ್ದಾರಿಯಿಂದ ಮಾಡಬೇಕಾದನ್ನು ಮಾಡಿ ರಾಜಕುಮಾರ್ ಅವರನ್ನು ಕಾಡಿನಿಂದ ನಾಡಿಗೆ ಕರೆತಂದರು.

ಈ ಮೂಲಕ ಸಂರ್ಘಷಕ್ಕೆ ಅವಕಾಶವಿಲ್ಲದಂತೆ 2 ರಾಜ್ಯಗಳ ಜನತೆಯ ನೆಮ್ಮದಿಗೆ ಕಾರಣರಾದರು. ವೀರಪ್ಪನ್ ರಾಜಕುಮಾರ್ ಅವರನ್ನು  ಕಾಡಿನಲ್ಲಿ ಇಟ್ಟುಕೊಂಡಿದ್ದು 108 ದಿನಗಳ ಕಾಲ. ಈ ದಿನಗಳಲ್ಲಿ  ಕರ್ನಾಟಕದಲ್ಲಿ ಸೂತಕದ ಛಾಯೆ ಆವರಿಸಿತ್ತು. ಮುಖ್ಯಮಂತ್ರಿ ಕೃಷ್ಣ ಅವರು ಈ 108 ದಿನಗಳ ಕಾಲ ನಿದ್ದೆಯೇ ಮಾಡಿರಲಿಲ್ಲ. 

ಕೃಷ್ಣ ಅವರು ಕೆಲವೊಂದು ಸುದ್ದಿಮಾದ್ಯಮಗಳ ಸಂದರ್ಶನಗಳಲ್ಲಿ ಈ ವಿಚಾರ ಹಂಚಿಕೊಂಡಿದ್ದರು. ಈ ಒಂದು ಸುದ್ದಿ ಕೃಷ್ಣ ಅವರ ಭಾವನೆಗಳ ವ್ಯಕ್ತಿತ್ವ ಏನೆಂದು ತಿಳಿದುಬಂದಿದೆ.
ಕಿರಿ ಮಾಹಿತಿ:ರಘು ಗೌಡ

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ