Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ ಜೈಲು ಪಾಲು!

Advertisement
Advertisement

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಕರ್ತವ್ಯದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ನೆಲಮಂಗಲ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾ ಮಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನೆಲಮಂಗಲ ತಾಲೂಕಿನ ಕದಳಘಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾ ಮಣಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು
, ಜೈಲು ಸೇರಿರುವ ಘಟನೆ ನಡೆದಿದೆ.

ಖಾತಾ ವರ್ಗಾವಣೆ ಕೆಲಸಕ್ಕಾಗಿ ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಆರೋಪಿ ಗೀತಾ ಮಣಿಯವರೊಂದಿಗೆ ಗಂಗಾಧರ್ ಎಂಬ ಯೂಟ್ಯೂಬ್ ಚಾನೆಲ್ ನಡೆಸುವ ವ್ಯಕ್ತಿಯನ್ನು ಕೂಡ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 1.2 ಲಕ್ಷ ರೂಪಾಯಿ ಲಂಚದ ಹಣದೊಂದಿಗೆ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ದಾಳಿ:
ಪೂರ್ವ ಯೋಜಿತ ಕಾರ್ಯಾಚರಣೆಯಂತೆ, ಗೀತಾ ಮಣಿ ಅವರು ದೂರುದಾರರಿಂದ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಹೊಂಚು ಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದ ಸಮೇತ ಗೀತಾ ಮಣಿ ಅವರನ್ನು 'ರೆಡ್ ಹ್ಯಾಂಡ್' ಆಗಿ ವಶಕ್ಕೆ ಪಡೆಯಲಾಗಿದೆ.

ನ್ಯಾಯಾಂಗ ಬಂಧನ:
ದಾಳಿಯ ನಂತರ ಅವರ ಕಚೇರಿ ಮತ್ತು ನಿವಾಸದ ಮೇಲೂ ಪರಿಶೀಲನೆ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಬಂಧಿತ ಅಧಿಕಾರಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ಜೈಲಿಗಟ್ಟಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಟ್ರಬಲ್ ಶೂಟರ್’ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿ ಹುದ್ದೆಯ ಹಾದಿ ಮತ್ತು ಮಹತ್ವದ ವಿಶ್ಲೇಷಣೆ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ರಾಜಕೀಯ ಜೀವನದ ರೋಚಕ ಹಾದಿಅಧಿಕಾರದ ಗದ್ದುಗೆಗೆ ತಾಳ್ಮೆ ಮತ್ತು ಹೋರಾಟದ ಪರ್ಯಾಯ ಹೆಸರು: ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ಎನ್.ವೈ.ಜಿ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರಾದ ಜಿ.ಒ ನಾಗರಾಜ್, ಕೆ.ಟಿ ರುದ್ರಮುನಿ ಒತ್ತಾಯಬತ್ತಿದ ನೆಲದ ಒಡಲಲ್ಲಿ ಚಿಗುರಿದ ಆಶಾಕಿರಣ: ಹಿರಿಯೂರಿನ ‘ಮುಕ್ತ ವಿಚಾರ ವೇದಿಕೆ’ ತಂದ ದೀಪದ ಕುಡಿಹಿರಿಯ ಮುತ್ಸದ್ದಿ ಎನ್.ವೈ. ಗೋಪಾಲಕೃಷ್ಣಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ನಾಯಕರ ಒತ್ತಾಯಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯಯುತ ಪ್ರಾತಿನಿಧ್ಯಕ್ಕೆ ಆಗ್ರಹ:ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ; ನಿಖಿಲ್ ಅಭಿನಂದನೆಜೋಧಪುರದಲ್ಲಿ ಕ್ರಾಂತಿ: ಸ್ವದೇಶಿ ನಿರ್ಮಿತ ‘ದಿವ್ಯಾಸ್ತ್ರ ಎಂಕೆ-1’ ಯುಎವಿ ಯಶಸ್ವಿ ಪರೀಕ್ಷೆ!