Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಛಾಯಾಚಿತ್ರ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನಲ್ಲಿ ಜ.18 & 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಪೋಟೋ ಜರ್ನಲಿಸ್ಟ್ ಗಳು ಈ ಪ್ರದರ್ಶನದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

ಛಾಯಾಚಿತ್ರ ಪ್ರದರ್ಶನ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಛಾಯಾಚಿತ್ರ ಪ್ರದರ್ಶನ ಸಂಚಾಲಕರಾದ ಭವಾನಿ ಸಿಂಗ್ ಠಾಕೂರ್ -8431373511, ಶಾಂತರಾಜು- 9448101828, ಶರಣು- 9945536889 ಇವರನ್ನು ಸಂಪರ್ಕಿಸಬಹುದು.

ಛಾಯಾಚಿತ್ರ ಪ್ರದರ್ಶನಕ್ಕೆ ನಿಬಂಧನೆಗಳು-
I.ಛಾಯಾಚಿತ್ರವು ಉತ್ತಮ ಗುಣಮಟ್ಟದ ಹೈಯರ್ ರೆಜುಲೇಷನ್ ಇರುವ ಛಾಯಾಚಿತ್ರವಾಗಿರಬೇಕು. 2.ಛಾಯಾಚಿತ್ರದ ಗಾತ್ರ 12*18 ಸೈಜ್ ನಲ್ಲಿ ಕಳುಹಿಸಿಕೊಡಬೇಕು.

3.ಒಬ್ಬ ಛಾಯಾಗ್ರಾಹಕರ ಎರಡು ಉತ್ತಮವಾದ ಚಿತ್ರಗಳ ಬಳಸಿಕೊಳ್ಳಲಾಗುವುದು.
4
, ತಮ್ಮ ಛಾಯಾಚಿತ್ರಗಳು 10-01-2025ರ ಒಳಗಾಗಿ ತಲುಪಬೇಕು. 39[email protected] & [email protected] ಇಲ್ಲಿಗೆ ಕಳುಹಿಸಿಕೊಡಿ.

5.ಪತ್ರಿಕಾ ಛಾಯಾಗ್ರಾಹಕರು ತಮ್ಮ ಪೂರ್ಣ ಹೆಸರು, ಯಾವ ಪತ್ರಿಕೆಯ ಛಾಯಾಗ್ರಾಹಕರು ಹಾಗೂ ಛಾಯಾಚಿತ್ರದ ಶೀರ್ಷಿಕೆ ಕಳುಹಿಸಿ ಕೊಡುವುದು ಕಡ್ಡಾಯ.

6.ಕ್ಯಾಮೆರಾದಿಂದ ತೆಗೆದ ಛಾಯಾಚಿತ್ರಗಳು ಮಾತ್ರ ಬಳಸಲಾಗುವುದು, ಮೊಬೈಲ್ ನಲ್ಲಿ ತೆಗೆದ ಛಾಯಾಚಿತ್ರಗಳು ಬಳಸಲಾಗುವುದಿಲ್ಲ.

ಪ್ರದರ್ಶನಕ್ಕೆ ಛಾಯಾ ಚಿತ್ರಗಳ ಆಯ್ಕೆ ಛಾಯಾಚಿತ್ರ ಪ್ರದರ್ಶನ ಸಮಿತಿಗೆ ಸೇರಿದ್ದು ಅವರ ನಿರ್ಧಾರವೇ ಅಂತಿಮ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ