Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ಸಾಮಾಜಿಕ ಜವಾಬ್ದಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನರ ಮನದಲ್ಲಿ ಪ್ರಭುತ್ವದ ರಾಜಕೀಯ ಬೆಳೆದು ನಿಂತಿದೆ. ಸಾರ್ವಜನಿಕ ಸಮತೋಲನವನ್ನು ಸರಿಪಡಿಸುವ ಜ್ಞಾನ ಅರಿತ ವ್ಯಕ್ತಿಗಳಿಗೆ ಜನಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸುವ ಅವಕಾಶವನ್ನು ರಾಜಕೀಯ ಪಕ್ಷಗಳು ಕಲ್ಪಿಸಬೇಕು. ಸಾಂವಿಧಾನಿಕ ನೀತಿಯಲ್ಲಿ ನಮ್ಮ ಮತ ನಮ್ಮ ಹಕ್ಕು ಈ ವಿಚಾರ ಮತದಾರರು ಅರಿಯಬೇಕು. ಸ್ವಾಭಿಮಾನದ ಬದುಕಿನ ಜೊತೆ ಜೊತೆಗೆ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಮತ ಎಂಬ ಸಂಕಲ್ಪಮಾಡಿ ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರ ಪ್ರಭುಗಳು ಮತದಾನ ಮಾಡಬೇಕು.


ರಾಜಕೀಯದ ಅಧಿಕಾರದಲ್ಲಿ  ತಂತ್ರ ಕುತಂತ್ರಗಳ ನೀತಿಯಲ್ಲಿ ಆಸ್ತಿ ಅಂತಸ್ತು ಗಳಿಸಲು ಹಾಗೂ ಸಾರ್ವಜನಿಕವಾಗಿ ಪ್ರತಿಷ್ಠೆ ಪ್ರದರ್ಶಿಸಲು ರಾಜಕೀಯ ಕ್ಷೇತ್ರಕ್ಕೆ ಬರಬಾರದು. ಕ್ಷೇತ್ರದಲ್ಲಿನ  ಮೂಲಭೂತ ಸೌಕರ್ಯಗಳ ಜೊತೆಗೆ  ಜನತೆಯ ಸ್ವಾಭಿಮಾನದ ಜೀವನ ನಿರ್ವಹಣೆಗೆ ಅವಕಾಶ ಕಲ್ಪಿಸಬೇಕು. ಈ ಮಹತ್ವದ ವಿಚಾರದಲ್ಲಿಯೇ ರಾಜಕೀಯ ಮುಖಂಡರು ಸ್ಪರ್ಧಾತ್ಮಕ ನೀತಿಯಲ್ಲಿ ಬೆಳೆಯಬೇಕು.

 ಹಣ ಹೂಡಿಕೆ ಮಾಡಿ. ಹಣ ಸಂಪಾದನೆ ಮಾಡುವ ವ್ಯಾಪಾರಿ ನೀತಿ ರಾಜಕೀಯ ಕ್ಷೇತ್ರದಲ್ಲಿ ಅಡಗಿರುವುದಿಲ್ಲ . ರಾಜಕೀಯ ಎಂಬುದು ಸೇವಾ ಮನೋಭಾವದ ಪರಂಪರೆ. ಸೇವೆಯ ಮನೋಧರ್ಮದ  ಜನಾನುರಾಗಿಯೇ ನಮ್ಮ ಜನನಾಯಕ. ಇದುವೇ ಜನರಿಂದ ಜನರಿಗಾಗಿರುವ ವರ್ತಮಾನದ ಭವ್ಯ ಭವಿಷ್ಯ.
ಲೇಖನ-ರಘು ಗೌಡ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ