Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಂಸಿ ಮೂಲ ಭೂತ ಸೌಕರ್ಯಗಳ ಕಾಮಗಾರಿ ಕಳಪೆ:ವರ್ತಕರ ಆಕ್ರೋಶ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲುಕೈಗೊಂಡಿರುವ ಕಾಮಗಾರಿಯ ಗುಣಮಟ್ಟ ಹಾಗೂ ಮಾಹಿತಿ ಕೇಳಲು ಹೋದರೆ ಗುತ್ತಿಗೆದಾರರು ದೌರ್ಜನ್ಯ ಮಾಡುತ್ತಿದ್ದು ಮಾಹಿತಿ ನೀಡದೆ ದರ್ಪ ಮೆರೆಯುತ್ತಿದ್ದಾರೆ ಎಂದು ಸ್ಥಳೀಯ ವರ್ತಕ ಅಶ್ವಥ್ ರೆಡ್ಡಿ  ಆರೋಪಿಸಿದ್ದಾರೆ.

 ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ  ಸಾವಿರಾರು ಗ್ರಾಹಕರು ನೂರಾರು ವರ್ತಕರು,ಕೃಷಿಕರು ದೈನಂದಿಕ ವೈವಾಟುಗಳಿಸುತ್ತಾರೆ. ಮಾರುಕಟ್ಟೆಗೆ ಬರುವ ಕೃಷಿಕರಿಗೆ ಹಾಗೂ ವರ್ತಕರಿಗೆ ಸಹಕಾರಿಯಾಗಲಿ ಎಂದು ಕುಡಿಯುವ ನೀರಿನ ಸರಬರಾಜಿಗೆ ಸೌಲಭ್ಯ ತಪ್ಪಿಸಲಾಗುತ್ತಿದೆ ಈ ಕಾಮಗಾರಿಯನ್ನು ಪಡೆದಿರುವ ಗುತ್ತಿಗೆದಾರರ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ ಎಂದು  ವರ್ತಕರು ಆರೋಪವೆಸಿಗಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗ ಧರಣಿ ಕುಳಿತ ವರ್ತಕ ಮಾತನಾಡಿ ಕಾಮಗಾರಿ ಕುರಿತು ಮಾಹಿತಿ ಪಡೆಯಲು ಹೋಗಿದ್ದೆವು , ಆದರೆ ಗುತ್ತಿಗೆದಾರರು ವರ್ತಕರಿಗೆ ಯಾವುದೇ ಬೆಲೆ ಕೊಡದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅಲ್ಲದೆ ಯಾವ ಅಧಿಕಾರಿಗೆ ಹೇಳುತ್ತೀಯಾ ಹೇಳಿಕೊ ಹೋಗು ಎಂಬ ಉಡಾಫೆ ಉತ್ತರವನ್ನು ನೀಡುತ್ತಿದ್ದು. ಪ್ರಶ್ನೆ ಮಾಡಿದ ವರ್ತಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ದೌರ್ಜನ್ಯ ಮಾಡುತ್ತಿದ್ದಾರೆ  ಈ ಕಾಮಗಾರಿಯ ಕುರಿತು ಸಂಪೂರ್ಣ ಮಾಹಿತಿಯನ್ನು ವರ್ತಕರಿಗೆ ಒದಗಿಸಬೇಕು ಇಲ್ಲವೇ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಅಗ್ರಹಿಸಿದರು.

 ಈ ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ವಸ್ತುಗಳು ಕಳಪೆ ಮಟ್ಟದ್ದಾಗಿದ್ದು ಪ್ರತಿನಿತ್ಯ ಮಾರುಕಟ್ಟೆಯಲ್ಲಿ 40 ಟನ್ ಗಳ ಭಾರ ಹೊಂದಿರುವ ವಾಹನಗಳು ಚಲಿಸುತ್ತಿರುತ್ತದೆ  ಪೈಪ್ ಲೈನ್ ಹಾಕಲು ಮಾಡಿರುವ ಹಳ್ಳವು ಒಂದು ಅಡಿಗಿಂತಲೂ ಕಡಿಮೆ ಇದ್ದು ಬಾರಿ ವಾಹನಗಳು ಬಂದಾಗ ಪೈಪ್ ಲೈನ್ ಹೊಡೆದು ಹೋಗುತ್ತದೆ ಅದನ್ನು ಹೇಳಿದರೆ ಗುತ್ತಿಗೆದಾರರು ನಮ್ಮ ಮೇಲೆ ಗಲಾಟೆಗೆ ಬರುತ್ತಾರೆ ಉತ್ತಮ ಕಾಮಗಾರಿ ಮಾಡದೆ ಸಾರ್ವಜನಿಕರ ಹಣ ಪೋಲು ಮಾಡುವುದು ಎಷ್ಟು ಸರಿ ಈ ಕುರಿತು ಎಪಿಎಂಸಿ ಮಾರುಕಟ್ಟೆಯ ಅಧಿಕಾರಿಗಳು ಗಮನ ಹರಿಸಬೇಕು ಕಾಮಗಾರಿಯನ್ನು ಕಾನೂನು ಬದ್ಧವಾಗಿ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಹನುಮಂತ್ ರಾಜು ಟಿ ಕೆ,ಶಿವಕುಮಾರ್, ಅರುಣ್,ಕೆಂಪೇಗೌಡ ಸೇರಿದಂತೆ ಹಲವು ವರ್ತಕರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಕರ ರಸ್ತೆ ಅಪಘಾತ, ಮಾಜಿ ನಗರಸಭಾ ಸದಸ್ಯ ಸೇರಿ ಐದು ಜನ ಸ್ಥಳದಲ್ಲೇ ಸಾವು!'ನುಡಿದಂತೆ ನಡೆಯದ ಸಿಎಂ, ಗ್ಯಾರಂಟಿಗಳಿಗೆ ಎಸ್ಸಿಪಿ/ಟಿಎಸ್ಪಿ ಹಣ ಬಳಕೆ': ಸಿದ್ದರಾಮಯ್ಯ ವಿರುದ್ಧ ಪತ್ರಕರ್ತ ಜಡೇಕುಂಟೆ ಮಂಜುನಾಥ್ ಆಕ್ರೋಶದ ಪತ್ರಕೆ. ಹೆಚ್. ಮುನಿಯಪ್ಪನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು:ಆರ್. ವಿ. ಮಹೇಶ್ನೀರಿಗಾಗಿ ಕಲ್ಪಳ್ಳಿ ಭಾಗದ ಜನರ ಕೂಗು: ಜೂನ್ 1 ರಂದು ಬೃಹತ್ ಪ್ರತಿಭಟನಾ ರ‍್ಯಾಲಿವಾಣಿವಿಲಾಸ ಸಾಗರದ ನೀರು ಪೋಲು: ಮಳೆಗಾಲದಲ್ಲೂ ಚೆಕ್ ಡ್ಯಾಂಗಳಿಗೆ ನೀರು ಹರಿಸುತ್ತಿರುವುದಕ್ಕೆ ಸಾರ್ವಜನಿಕರ ಆಕ್ರೋಶ – ಜಿಲ್ಲಾಧಿಕಾರಿಗಳಿಗೆ ಪತ್ರಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಕೆಪಿಸಿಸಿ ಸಮಿತಿಯ ಉಪಾಧ್ಯಕ್ಷರಾದ ಆರ್. ಮಂಜುನಾಥ್ ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ತೆರೆಮರೆ ಕಸರತ್ತು: 'ಟ್ರಬಲ್ ಶೂಟರ್' ಡಿಕೆಶಿಗೆ ಒಲಿಯಲಿದೆಯೇ ಸಿಎಂ ಪಟ್ಟ?ಕೊನೆ ಕ್ಷಣದಲ್ಲಿ ಆಪ್ತರ ವರ್ಗಾವಣೆ: ಸಿದ್ದರಾಮಯ್ಯ 'ಬಿಗ್ ಮೂವ್':"ಸಂವಿಧಾನ ಇಲ್ಲದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ": ವಿದಾಯದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಭಾವುಕ! ರಾಷ್ಟ್ರ ರಾಜಕಾರಣದ ಆಫರ್ ನಿರಾಕರಣೆ