Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.18, 19ರಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಬೆಸ್ಕಾಂ ವಾಣಿಜ್ಯ
, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ ೧೮ ಮತ್ತು ೧೯ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

        ಜನವರಿ ೧೮ರಂದು ನಿಟ್ಟೂರು, ಗುಬ್ಬಿ, ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜಿ.ಟೆಂಪಲ್, ಉಂಗ್ರಾ, ಸೋಮಲಾಪುರ ಹಾಗೂ ಜನವರಿ ೧೯ರಂದು ಅಂತರಸನಹಳ್ಳಿ, ಟಿ.ಎಂ.ಟಿ.ಪಿ, ವಸಂತನರಸಾಪುರ, ತೋವಿನಕೆರೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ ೧೧ ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ/ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ