Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್-17 ರಿಂದ 30 ರವರೆಗೆ ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ರಾಮಿಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯಡಿಯ ವಿವಿಧ ಗ್ರಾಮಗಳಲ್ಲಿ ಹಳೇ ವಾಹಕವನ್ನು ತೆಗೆದು ಹೊಸ ವಾಹಕ ಅಳವಡಿಸುವ ಕಾಮಗಾರಿ ಆರಂಭವಾಗಿದೆ.


Aಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಎಫ್-13 ಎನ್.ಜೆ.ವೈ, ಎಫ್-2 ಹುಲ್ಲೂರು, ಎಫ್-8 ಎನ್.ಜೆ.ವೈ ಸೊಲ್ಲಾಪುರ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗಿ ಪಂಡರಹಳ್ಳಿ, ಗೊಡಬನಹಾಳ್, ಸೊಂಡೇಕೊಳ, ಅನ್ನೇಹಾಳ್, ಮಾಳಪ್ಪನಹಟ್ಟಿ, ಈರಜ್ಜನಹಟ್ಟಿ, ಸೊಲ್ಲಾಪುರ, ಕಾವಲಹಟ್ಟಿ, ಹುಲ್ಲೂರು, ಬೆನಕನಹಳ್ಳಿ,

ಮುಂತಾದ ಗ್ರಾಮಗಳಲ್ಲಿ ಕಾಮಗಾರಿ ನಡೆಯುವ ದಿನಗಳಂದು ಬೆಳಿಗ್ಗೆ 11:30 ಗಂಟೆಯಿದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಮ ಹಾಗೂ ಐ.ಪಿ ಸ್ಥಾವರದ ಗ್ರಾಹಕರು ಸಹಕರಿಸಬೆಕೆಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ್.ಸಿ ಕೋರಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ