ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಆದ್ಯತೆ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
Get latest news updates delivered straight to your WhatsApp.
Install Chandravalli News App for a better experience!
Install App