Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಪರ ಹೋರಾಟಗಾರ ಸುಣ್ಣಕ್ಕಲ್ ವೆಂಕಟೇಶ್ ನಿಧನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಿರಿಯ ಕನ್ನಡಪರ ಹೋರಾಟಗಾರ ಕನಕದಾಸ ರಸ್ತೆಯ ಸುಣ್ಣಕಲ್ಲು ವೆಂಕಟೇಶ್ (
70) ವರ್ಷ ಇಂದು  ಅವರ ನಿವಾಸದಲ್ಲಿ  ನಿಧನರಾಗಿದ್ದಾರೆ.

ಅವರು ಪತ್ನಿ , ಒಬ್ಬ ಪುತ್ರಿ ಹಾಗೂ ಇಬ್ಬರು ಪುತ್ರರನ್ನು  ಅಗಲಿದ್ದಾರೆ ಮೃತರ ಅಂತ್ಯಕ್ರಿಯೆ ಮಧ್ಯಾಹ್ನ 2 ಗಂಟೆಗೆ ಚಿಕ್ಕ ತುಮಕೂರು ರಸ್ತೆಯಲ್ಲಿರುವ ಮುಕ್ತಿ ಧಾಮದಲ್ಲಿ ನಡೆಯಿತು . 

 ಸುಣ್ಣಕಲ್ಲು ವೆಂಕಟೇಶ್ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ ಮತ್ತು ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಂಡವರು ವೇಣುಗೋಪಾಲಸ್ವಾಮಿ ಕನ್ನಡ ಸಂಘ, ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಕುಚ್ಚಪ್ಪನಪೇಟೆ ಮುತ್ಯಾಲಮ್ಮ ಸೇವಾ ಸಮಿತಿ ಸದಸ್ಯರಾಗಿ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದರು. 

 ಸುಣ್ಣಕಲ್ಲು ವೆಂಕಟೇಶ್ ಅವರ ನಿಧನದಿಂದ ಕನ್ನಡ  ಚಳವಳಿಗಾರ ರೊಬ್ಬರನ್ನು ಕಳಕೊಂಡಂತಾಗಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ವೇಣುಗೋಪಾಲಸ್ವಾಮಿ ಕನ್ನಡ ಸಂಘ,ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸಿವೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ