Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಚೇತನ್ ಅಹಿಂಸಾ ವಿರುದ್ಧ ಕನ್ನಡ ಪರ ಹೋರಾಟಗಾರರಿಂದ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ ಕುಮಾರ್ ಅವರ ಸಮಾಧಿ ಸ್ಥಳದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಪೋಸ್ಟ್ ದೊಡ್ಡ ವಿವಾದವನ್ನು ಸೃಷ್ಟಿಸಿದ್ದು, ಇದಕ್ಕೆ ದೊಡ್ಡಬಳ್ಳಾಪುರದ ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ ಕಾರಣವಾಗಿದೆ. 

ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಕರ್ನಾಟಕ ಸರ್ಕಾರ 2.5 ಎಕರೆ ಜಾಗ ನೀಡಿದ್ದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವ ನಟ ಚೇತನ್ ಅಹಿಂಸಾ  ವಿರುದ್ಧ ಡಾ.ರಾಜ್ ಕುಮಾರ್ ಅಭಿಮಾನಿಗಳು, ಕನ್ನಡ ಪರ ಸಂಘಟನೆಗಳು  ಡಾ. ರಾಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ದೊಡ್ಡಬಳ್ಳಾಪುರ ನಗರ ಪೊಲಿಸ್ ಠಾಣೆಯಲ್ಲಿ ಇನ್ಸ್‌ಪೆಕ್ಟ‌ರ್ ಅಮರೇಶ್ ಗೌಡ ಅವರಿಗೆ ಚೇತನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ನೀಡಲಾಯಿತು.

2.5 ಎಕರೆ ಜಾಗ ನೀಡಿದ್ದು ತಿಳುವಳಿಕೆಯ ನಿರ್ಧಾರವಾಗಿತ್ತಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಸಾರ್ವಜನಿಕರ ಉಪಯೋಗಕ್ಕೆ ಭೂಮಿ ಹಂಚಬೇಕು ಮತಗಳ ಉದ್ದೇಶದಿಂದ ಹಂಚ ಬಾರದು ಎಂದು ಪೋಸ್ಟ್ ಹಾಕಿದ್ದರು.

ಪ್ರತಿಭಟನೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು. ನರಸಿಂಹಮೂರ್ತಿ, ಕನ್ನಡಪರ ಸಂಘಟನೆಗಳ ಮುಖಂಡರಾದ ನಗರಸಭಾ ಮಾಜಿ ಅಧ್ಯಕ್ಷ  ತ.ನ.ಪ್ರಭುದೇವ, ಕನ್ನಡ ಪಕ್ಷದ ಮುಖಂಡ  ಸಂಜೀವನಾಯಕ್,ಕರವೇ ಪ್ರದಾನ ಕಾರ್ಯದರ್ಶಿ ರಾಜಘಟ್ಟ ರವಿ, ಡಿ.ಪಿ. ಆಂಜನೇಯ, ಕನ್ನಡ ಸಾಹಿತ್ಯ ಪರಿಷತ್ತಿನ ನಿಟಪೂರ್ವ ಅಧ್ಯಕ್ಷೆ  ಪ್ರಮಿಳಾ ಮಹದೇವ್‌, ಪರಮೇಶ್‌, ಚೌಡರಾಜ್, ರಮೇಶ್, ಜನಪರ ಮಂಜು, ಗುರು, ನವೀನ್, ಸೂರಿ, ಮಂಜು, ಮನು, ನಾಗಣ್ಣ ಮಂಜುನಾಥ. ಸಂಜೀವ. ಕನ್ನಡ ಪರ ಸಂಘಟನೆ ಮುಖಂಡರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!