Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ, ಕಾಂಗ್ರೆಸ್ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯದಿಂದಾಗಿ ಅಮಾಯಕರು ಬಲಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್
ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಾಲ್ತುಳಿತದಲ್ಲಿ 11ಜನರನ್ನು ಬಲಿ ಪಡೆದ ಈ ಘೋರ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಕಿಡಿ ಕಾಡಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೂಡಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸಂಸದರು, ಶಾಸಕರು, ಪರಿಷತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ