ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಅವರು ಭೇಟಿಯಾಗಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ
ವಿಷ್ಣುವರ್ಧನ್ ಅವರಿಗೆ 'ಕರ್ನಾಟಕ ರತ್ನʼ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.
Get latest news updates delivered straight to your WhatsApp.