Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯಗಳ ಕೇಂದ್ರ ಕಚೇರಿಗಳಲ್ಲಿ ಮತ್ತು ಇಲಾಖೆ ವೆಬ್ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಈ ಪುಸ್ತಕಗಳ ಪ್ರದರ್ಶನವನ್ನು ಅಕ್ಟೋಬರ್ 4 ಮತ್ತು 5 ರಂದು ಬೆಂಗಳೂರಿನ ಪಶ್ಚಿಮ ವಲಯ, ಹಂಪಿನಗರ ನಗರ ಕೇಂದ್ರ ಗ್ರಂಥಾಲಯದಲ್ಲಿ ಏರ್ಪಡಿಸಲಾಗುವುದು.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅ.9ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಬಿ.ಆರ್.ಅಂಬೇಡ್ಕರ್ ಬೀದಿ, ಬೆಂಗಳೂರು, ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ಸೂಚಿಸಿದೆ.

ನಂತರ ಬಂದAತಹ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ