Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಕರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಭರಮಸಾಗರ
, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 05 ಆಗಸ್ಟ್ 2025 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ದಪಡಿಸಲಾಗಿದೆ. ಸದರಿ ಆಯ್ಕೆ ಪಟ್ಟಿಯನ್ನು ಎಲ್ಲಾ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಆಯಾ ತಾಲ್ಲೂಕು ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!