Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಪ್ರಥಮ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ನೇಮಕಾತಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂನ್ 18 ರಂದು ಕಾಲೇಜು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://dce.karnataka.gov.in ನಲ್ಲಿ ಪ್ರಕಟಿಸಿದೆ.


ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿತ್ತು.
ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ದಾಖಲೆಗಳನ್ನು ಪ್ರಾಂಶುಪಾಲರ ನೇಮಕಾತಿ ವಿಶೇಷ ನಿಯಮಗಳು, 2020ರ ನಿಯಮ 3(1)ರಲ್ಲಿ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯನ್ವಯ ಪರಿಶೀಲಿಸಿ, ಶೈಕ್ಷಣಿಕವಾಗಿ ಅರ್ಹರಾಗಿರುವ ಹಾಗೂ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್ https://dce.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

ಸಂಬಂಧಪಟ್ಟ ಅಭ್ಯರ್ಥಿಗಳು ಸದರಿ ಪಟ್ಟಿಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಇ-ಮೇಲ್ ವಿಳಾಸ [email protected]  ಮೂಲಕ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ