Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ವರದಿ: ಚಿತ್ರದುರ್ಗ ಜಿಲ್ಲೆಯಲ್ಲಿ 12.7 ಮಿ.ಮೀ ಮಳೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸೋಮವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 12.7 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 11.7 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 10.4 ಮಿ.ಮೀ, ಹಿರಿಯೂರು ತಾಲ್ಲೂಕು 9.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 8.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 26.5 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 5.8 ಮಿ.ಮೀ ಮಳೆಯಾಗಿದೆ.

      ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 7.6 ಮಿ.ಮೀ, ನಾಯಕನಹಟ್ಟಿ 19.9 ಮಿ.ಮೀ, ಪರಶುರಾಂಪುರ 8.4 ಮಿ.ಮೀ, ತಳಕು 12.7 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 15.9 ಮಿ.ಮೀ, ಭರಮಸಾಗರ 9 ಮಿ.ಮೀ, ಹಿರೇಗುಂಟನೂರು 5.6 ಮಿ.ಮೀ, ತುರುವನೂರು 6.3 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 14.4 ಮಿ.ಮೀ, ಐಮಂಗಲದಲ್ಲಿ 14.3 ಮಿ.ಮೀ, ಧರ್ಮಪುರದಲ್ಲಿ 6.3 ಮಿ.ಮೀ, ಜವನಗೊಂಡನಹಳ್ಳಿ 3.5 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 9.9 ಮಿ.ಮೀ, ಬಿ.ದುರ್ಗ 10.1 ಮಿ.ಮೀ, ರಾಮಗಿರಿ 11.7 ಮಿ.ಮೀ, ತಾಳ್ಯ 3.9 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 50.1 ಮಿ.ಮೀ, ಮಾಡದಕೆರೆ 9 ಮಿ.ಮೀ, ಮತ್ತೋಡು 18.1 ಮಿ.ಮೀ, ಶ್ರೀರಾಂಪುರ 26.4 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 10.9 ಮಿ.ಮೀ ಹಾಗೂ ದೇವಸಮುದ್ರದಲ್ಲಿ 0.1 ಮಿ.ಮೀ ಮಳೆಯಾಗಿದೆ.

26 ಮನೆಗಳಿಗೆ ಹಾನಿ:  ಮಳೆಯಿಂದಾಗಿ ಜಿಲ್ಲೆಯಾದ್ಯಂತ 26 ಮನೆಗಳು ಭಾಗಶಃ ಹಾಗೂ 1 ಮನೆ ಸಂಪೂರ್ಣ ಹಾನಿಯಾಗಿವೆ. 3 ಸಣ್ಣ ಜಾನುವಾರು ಹಾನಿ, 20 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಹಾಗೂ 5 ಮನೆಗಳಿಗೆ ನೀರು ನುಗ್ಗಿರುವ  ಪ್ರಕರಣ ವರದಿಯಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿ ಹಾಗೂ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ, 1 ಸಣ್ಣ ಜಾನುವಾರು ಹಾಗೂ 15 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 9 ಮನೆ ಭಾಗಶಃ ಹಾನಿ, 2.5 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

 

ಹೊಳಲ್ಕೆರೆ ತಾಲ್ಲೂಕಿನಲ್ಲಿ 1 ಮನೆ ಪೂರ್ಣ ಹಾನಿ 6 ಮನೆಗಳ ಭಾಗಶಃ ಹಾನಿ ಹಾಗೂ 5 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ಹಾಗೂ 0.2 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಸಣ್ಣ ಜಾನುವಾರು, 6 ಮನೆಗಳು ಭಾಗಶಃ ಹಾನಿ ಹಾಗೂ 0.3 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!