Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಜನಸಾಮಾನ್ಯರ ವಿಶ್ವಾಸಾರ್ಹತೆಗಳಿಸಬೇಕು-ರವೀಂದ್ರ ಭಟ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲೆ ಇವರ  ಆತಿಥ್ಯದಲ್ಲಿ ಅದ್ದೂರಿಯಾದ ೩೯ನೇ ರಾಜ್ಯ ಪತ್ರಕರ್ತರ ಸಮ್ಮೇಳನ  ವಿಜೃಂಭಣೆಯಿಂದ ಉದ್ಘಾಟನೆಯಾಗಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಎರಡನೇ ದಿನದ ವಿಚಾರಗೋಷ್ಠಿ ಮಾಧ್ಯಮ ಮತ್ತು ಓದುಗರು ನೋಡುಗ ಕೇಳುಗರು ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ರವೀಂದ್ರ ಭಟ್ ಐನೈಕ್ಯ ಅವರು ಮಾತನಾಡಿ

ನೋಡುಗರಿಂದ ಓದುಗರಿಂದ ಪತ್ರಿಕೆಗಳು ದೂರದಲ್ಲಿವೆ  ರಾಜಕಾರಣಿಗಳು ಸಿನಿಮಾರಂಗದವರನ್ನ ಬಿಟ್ಟು ಜನಸಾಮನ್ಯರ ಪತ್ರಿಕೆಗಳು ಬಳಿ ಹೋಗಬೇಕಿದೆ ಆಗ ಓದುಗರ ಸಂಖ್ಯೆ ಹೆಚ್ಚುತದೆ, ಪತ್ರಿಕೆಗಳು ಸಿದ್ದಾಂತ, ನಡವಳಿಕೆಗಳನ್ನು ಬದಲಾಯಿದೆ ಹೋದರೆ ಕ? ಸಾಧ್ಯ, ನಾವು ವಿಶ್ವಾಸಾರ್ಹತೆ ಗಳಿಸಬೇಕು ತುಮಕೂರಿನಲ್ಲಿ ನಡೆದ ಸಮ್ಮೇಳನ ಕ್ಕೆ ತುಮಕೂರು ಕಾ.ನಿ.ಪ. ಜಿಲ್ಲಾ ಸಂಘಕ್ಕೆ  ಅಭಿನಂದನೆ ಸಲ್ಲಿಸುತ್ತೇನೆ  ಪತ್ರಕರ್ತರ ರಾಜ್ಯ ಸಮ್ಮೇಳನ ರಾಷ್ಟ್ರೀಯ ಸಮ್ಮೇಳನವಾಗಿ ಪರಿವರ್ತನೆಯಾಗಬೇಕು ಸಮ್ಮೇಳನಕ್ಕೆ ಸರ್ವಾಧ್ಯಕ್ಷರೊಬ್ಬರನ್ನು ಸೃಷ್ಟಿ ಮಾಡಬೇಕು ಎಂದು ತಿಳಿಸಿದರು.

ಗೋಷ್ಠಿ ಉದ್ಘಾಟಿಸಿ ಮಾತನಾಡಿದ ವಿಜಯವಾಣಿ ಸಂಪಾದಕ ಕೆ.ಎನ್ ಚೇನ್ನೆಗೌಡ ಪತ್ರಿಕೋದ್ಯಮದಲ್ಲಿ ಓದುಗರ ಕೊರತೆಇದೆ, ಸೋಷಿಯಲ್ ಮೀಡಿಯಾ ಅಬ್ಬರ ಹೆಚ್ಚಿದೆ ಅದರಲ್ಲೂ ಸವಾಲುಗಳನ್ನು ಎದುರಿಸಿ ಪತ್ರಿಕೆಗಳು ನಡೆಯುತ್ತಿವೆ ಓದುಗರನ್ನ  ಜಾಗೃತೆಗೊಳಿಸುವುದು ಸಂಪಾದಕರು ಜವಾಬ್ದಾರಿ ಓದುಗರಲ್ಲಿ ಸುದ್ದಿಯ ಕುತೂಹಲ ಕೆರಳಿಸುವ ಹಂತದಲ್ಲಿ ವಿಫಲರಾಗುದ್ದೇವೆ ಎನ್ನುವ ಖಿನ್ನತೆ ಕಾಡುತ್ತಿದೆ ಪ್ರಿಂಟ್ ಮೀಡಿಯಾದಲ್ಲಿ ಅಭಿವೃದ್ಧಿ ಸುದ್ದಿ ನೀಡುತ್ತಿಲ್ಲ ಹಾಗಾಗಿ ಇದಕ್ಕೆ  ಪರಿಹಾರ ಮತ್ತು ಅನ್ವೇ?ಣೆ ಯಾಗಬೇಕಿದೆ ಎಂದರು.

 ಗೋಷ್ಠಿಯಲ್ಲಿ ಮಾದ್ಯಮ ಓದುಗರು ಕೇಳಗರು ಬಗ್ಗೆ ವಿ?ಯ ಮಂಡನೆ ಮಾಡಿ ಮಾತನಾಡಿದ ಹಿರಿಯ ಪತ್ರಕತರು ಹಾಗೂ ಮೈಂಡ್ ಫುಲ್ ಮೀಡಿಯಾ ನಿರ್ದೇಶಕರಾದ ಅನಂತ್ ಚೀನಿವಾರ್  ತುಮಕೂರಿನ ಸಮ್ಮೇಳನ ಆತ್ಮ ವಿಮರ್ಶೆ ಮಾಡಿಕೊಳ್ಳುವ ವಿಚಾರ ಗೋಷ್ಠಿಯಾಗಿದೆ, ಮಾಧ್ಯಮ ಓದುಗರನ್ನು ಕೇಳುಗರನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಅವರ ಪ್ರತಿಕ್ರಿಯೆಯನ್ನು  ಪರಿಗಣಿಸಬೇಕು ಅವರ ಪ್ರಶ್ನೆ ಅಹವಾಲು,ಸ್ವೀಕರಿಸಬೇಕು ಪತ್ರಿಕೆ ಓದುಗರನ್ನ ಜಾಣ ಜಾಣೆಯರನ್ನಾಗಿ ಕಾಣಬೇಕು, ನೋಡಗರ ಮನ ತುಂಬುವ ವಿ?ಯ ವಸ್ತು ನಮ್ಮದಾಗಬೇಕು ಪತ್ರಿಕೆಗಳಿಗೆ ಕಳಿಸುವ ಓದುಗರ,

ಕೇಳುಗರ ಬರಹಗಳನ್ನು, ತಲ್ಲಣಗಳನ್ನ ಪ್ರತಿ ಪತ್ರಿಕೆಗಳನ್ನು ಅಮೂಗ್ರವಾಗಿ ಓದುವ ವರ್ಗ ಇದ್ದು, ೭೦% ಜನ ಡಿಜಿಟಲ್ ನೂಸ್, ನೋಡುವ ಜನರಿದ್ದಾರೆ ಆಡಿಯನ್ಸ್ ಗಳಲ್ಲಿ ಎರಡು ವರ್ಗವಿದೆ ಅವರಿಗೆ ತಕ್ಕಂತೆ ಮಾಧ್ಯಮ ಗಂಭೀರ ಪರಿಗಣಿಸಲಾಗುತ್ತಿಲ್ಲ, ನಮ್ಮಲ್ಲಿ ಪ್ರತಿಸ್ಪಂದನೆ ಇಲ್ಲ, ಇಂದಿನ ಪತ್ರಕರ್ತರಿಗೆ ದಪ್ಪ ಚರ್ಮ ಮನಸ್ಥಿತಿ ಯಿಂದ ಒ.ನೋ.ಕೆ. ಕಳೆದುಕೊಳ್ಳಲಾಗುತ್ತಿದೆ ಪತ್ರಿಕೆಗಳು ಲೀಡ್ ಸ್ಟೋರಿಗಳು ಜಾಗೃತೆ ಮೂಡಿಸುವಂತಾಗಬೇಕು ಡಿಜಿಟಲ್ ಮೀಡಿಯಾದಲ್ಲಿ ಕೆಲ ಜವಾಬ್ದಾರಿಯುತ ಬದಲಾವಣೆ ಕಾಣಬೇಕಿದೆ, ಇವುಗಳಿಗೆ ನಿಯಮ, ಕಟ್ಟುಪಾಡುಗಳು ಬೇಕಿದೆ  ಎಂದರು.

 ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ  ಮುಖ್ಯಸ್ಥರಾದ ಎಂ ಎಸ್ ಸ್ವಪ್ನ ಮಾತನಾಡಿ ಅಕಾಡಮಿಕ್ಕಾಗಿ ಪತ್ರಕರ್ತರನ್ನ ತಯಾರು ನಾವುಗಳು ವಿಷಯವಸ್ತು ಅಧ್ಯಯನ ಶೀಲತೆಯನ್ನ ಮನಗಣಿಸಿದ್ದೇವೆ, ಇಂಡಿಯನ್ ರಿಡರ್ಸ್ ಶಿಫ್ ಸರ್ವೆಯಲ್ಲಿ  ೫೪%ಜನ ನ್ಯೂಸ್ ಪೇಪರ್ ಗಳನ್ಮ  ಒದುತಿಲ್ಲ ೧೪% ಜನ ಮಾತ್ರ ಪತ್ರಿಕೆಗಳನ್ನ ಒದುತ್ತಾರೆ ನಾವು ಓದಗರನ್ನ ವಯಸ್ಸಿನ, ಬಾ?ಯ ವಿಚಾರದ ಮೇಲೆ ಅಳೆಯ ಬೇಕಾಗುತ್ತದೆ,

ಪತ್ರಿಕೋದ್ಯಮದಲ್ಲಿ ಅಭಿವೃದ್ಧಿ ವಿಷಯದ ಕೊರತೆ ಇದೆ ತುಂಬಾ ವಿಚಾರ ರಾಜಕೀಯ ವಾಗಿದ್ದು ವೈಭವೀಕರಣ ಹೆಚ್ಚಿದೆ ಪತ್ರಿಕೆಗಳಲ್ಲಿ ಕ್ವಾಲಿಟಿ ಸುದ್ದಿಯ ಕೊರತೆವಿದೆ ಇಂದು ಮಾಧ್ಯಮ ವನ್ನು ಬೆರೆಯ ವರ್ಗ ಅಳುತ್ತಿದೆ ಉದ್ಯಮ ರೀತಿಯಲ್ಲಿ ನಡೆಯುತ್ತಿದೆ ಇದು ಸಂಶೋಧನೆ ಯಿಂದ ಹೊರ ಬಿದಿದೆ ಓದುಗರ, ಕೇಳಗರ ನೋಡಗರ ಅಭಿಪ್ರಾಯಕ್ಕೆ ತಕ್ಕಂತೆ ನಾವು ಸ್ಪಂದನೆ ನೀಡುತ್ತಿಲ್ಲ ಹೀಗಾಗಿ ಭಾ?ಯ ಕುರಿತಾಗಿ ಸಾಕಸುಧಾರಣೆಯಾಗಬೇಕು ಎಂದು ತಿಳಿಸಿದರು.

ವಿಚಾರ ಗೋಷ್ಠಿಯಲ್ಲಿ ಉಗಮ ಶ್ರೀನಿವಾಸ್ ಮತ್ತು ಕುಚ್ಚಂಗಿ ಪ್ರಸನ್ನ  ತುಮಕೂರು ವಿವಿ ಸಿಬಂತಿ ಪದ್ಮನಾಬ್ ಇವರು ಪ್ರತಿಕ್ರಿಯಿಸಿದರು. ಮರಿಯಪ್ಪ, ಶಿವನಂದ ತಗಡೂರು, ಚಿ.ನಿ.ಪುರುಷೋತ್ತಮ್, ಟಿ.ಇ.ರಘು ರಾಮ್ ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ