Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ನಾಮಸ್ಮರಣೆಯಿಂದ ನಿಜವಾದ ಸುಖ ಲಭ್ಯ:ಮಾತಾಜೀ ಅನನ್ಯಮಯೀ

Advertisement
 ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಿರಂತರ ಭಗವಂತನ ನಾಮಸ್ಮರಣೆ ಮಾಡುವುದರಿಂದ ಮನುಷ್ಯನಿಗೆ ನಿಜವಾದ ಸುಖ ದೊರೆಯುತ್ತದೆ ಎಂದು ನವಲಗುಂದದ ಶ್ರೀಶಾರದೇಶ್ವರಿ ಆಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ಅನನ್ಯಮಯೀ ಅವರು ತಿಳಿಸಿದರು.   


         ಶಿವನಗರದ ಜಿ ಯಶೋಧಾ ಪ್ರಕಾಶ್ ನೇತೃತ್ವದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಭಜನೆ ನಡೆಸಿಕೊಡುತ್ತ ಅವರು  ಮಾತನಾಡಿದರು.
ಈ ಸಂದರ್ಭದಲ್ಲಿ ಅವರು ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ಕಾರ್ಯಕ್ರಮ ನಡೆಸಿಕೊಟ್ಟರು.


ಸತ್ಸಂಗ ಸಭೆಯಲ್ಲಿ ಜಿ ಯಶೋಧಾ ಪ್ರಕಾಶ್, ಗಂಗಾಧರಶೆಟ್ಟಿ, ಎಚ್ ಲಕ್ಷ್ಮೀದೇವಮ್ಮ , ರಂಗಮ್ಮ, ಅಂಬಿಕಾ, ಪಂಕಜಾ, ಸರಸ್ವತಿ ನಾಗರಾಜ್, ವೀಣಾ, ಸುಧಾಮಣಿ, ಯತೀಶ್ ಎಂ ಸಿದ್ದಾಪುರ, ಭ್ರಮರಂಭಾ, ಲೀಲಾವತಿ, ವೀರಮ್ಮ, ಶಾಂತಮ್ಮ,ಶೈಲಜಾ, ಕೃಷ್ಣವೇಣಿ, ರಶ್ಮಿ ವಸಂತ, ರಶ್ಮಿ ರಮೇಶ್, ವಿಜಯಲಕ್ಷ್ಮೀ, ಶಾರದಮ್ಮ,ಕವಿತಾ, ನಾಗರತ್ನಮ್ಮ, ಭಾಗ್ಯಲಕ್ಷ್ಮೀ, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಜಯಮ್ಮ, ಜಯಶೀಲಮ್ಮ,ಉಷಾ ಶ್ರೀನಿವಾಸ್,ಮಂಗಳಾ, ಸರಸ್ವತಿ ರಾಜು,ಮಂಜುಳ ಉಮೇಶ್ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ