Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ವಿಭಾಗದ ಅಧಿಕಾರಿಗಳು ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

      . 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ.  ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

     . 23 ರಂದು ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ.  ಪೊಲೀಸ್ ಉಪಾಧೀಕ್ಷಕರು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

 . 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ.  ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

     ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ, ಅನಾವಶ್ಯಕ ವಿಳಂಬ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಇತ್ಯಾದಿ ವಿಷಯಗಳ ದೂರುಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗದಿತ ನಮೂನೆ-1 ಮತ್ತು 2 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ