Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಸ್ವ-ಸಹಾಯ ಗುಂಪು ಸದಸ್ಯರ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರ ಸ್ಥಳೀಯ ಸಂಸ್ಥೆಯ ಜೊತೆಗೆ ಪೂರ್ಣಾವಧಿಗೆ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು  NUML-day     ಅಡಿಯಲ್ಲಿ ನೊಂದಾಯಿತ  SHG     ಸದಸ್ಯರಿಂದ ಆಸಕ್ತಿಯ ಅಭಿವ್ಯಕ್ತಿಯನ್ನು ಆಹ್ವಾನಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರ  www.holalkeretown.mrc.gov.in     ನಲ್ಲಿ ವೀಕ್ಷಿಸಬಹುದು. NUML-day      ನೊಂದಿಗೆ ನೊಂದಾಯಿಸಿಕೊA ಆಸಕ್ತ ಸದಸ್ಯರು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು  NUML-day     ಹಿಂಬರಹದೊಂದಿಗೆ ಅಕ್ಟೋಬರ್ 5 ಸಂಜೆ 5 ಗಂಟೆಯೊಳಗೆ ಕಚೇರಿಯ ಅಧಿಕೃತ ಇಮೇಲ್  [email protected]      ಗೆ ಕಳುಹಿಸಲು ತಿಳಿಸಲಾಗಿದೆ.

ಆಸಕ್ತಿಯುಳ್ಳ SHG      ಸದಸ್ಯರು ಗುರುತಿನ ಪುರಾವೆ, ವಿಳಾಸದ ಪುರಾವೆ, ಅರ್ಹಾತಾ ಪಟ್ಟಿಯಲ್ಲಿ ನೊಂದಾಯಿಸಕೊಂಡಿರುವುದಕ್ಕೆ (ಎಂಪಾನೆಲ್) ದಾಖಲೆಗಳು, ಶೈಕ್ಷಣಿಕ ಅರ್ಹತೆ,  NUML-day      ನಿಂದ ಹಿಂಬರಹ ನಮೂನೆಯ ದಾಖಲೆಗಳನ್ನು ಸಲ್ಲುಸಬೇಕು.

ಆಯ್ಕೆಯಾದ ಅಭ್ಯರ್ಥಿಗಳನ್ನು ವಿಷಯದ ಕುರಿತು ಅವರ ತಿಳುವಳುಕೆಗಳನ್ನು ನಿರ್ಣಯಿಸಲು .7ರಂದು ಸಂದರ್ಶನಕ್ಕೆ ಕರೆಯಲಾಗುವುದು ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ