Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೂವಿನಹಡಗಲಿ ಕಾಂಗ್ರೆಸ್ ಭವನ ಟ್ರಸ್ಟ್ ನಿವೇಶನದ ನೋಂದಣಿ

Advertisement
ಚಂದ್ರವಳ್ಳಿ ನ್ಯೂಸ್, ಹೂವಿನಹಡಗಲಿ:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್
ಅವರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಭವನ ಟ್ರಸ್ಟ್ ನಿರ್ಮಾಣಕ್ಕಾಗಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನ ಸಭಾ ಕ್ಷೇತ್ರದ ಉಪ ನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ ನಿವೇಶನದ ನೋಂದಾವಣೆ ಮಾಡಲಾಯಿತು.

ಕಾಂಗ್ರೆಸ್ ಭವನ ಟ್ರಸ್ಟಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್, ಕಾಂಗ್ರೆಸ್ ಭವನ ಟ್ರಸ್ಟ್ ಕಾರ್ಯದರ್ಶಿ ಎಲ್. ನಾರಾಯಣ್, ಮಾಜಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಕೆಪಿಸಿಸಿ ಸದಸ್ಯ ಶ್ರೀನಿವಾಸ, ಜಿಲ್ಲಾ ಉಪಾಧ್ಯಕ್ಷ ಕೆ.ಎಂ ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ , ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಟವಾಳಗಿ ಕೋಟ್ರೇಶ, ಇಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕ್ವಾಲ್ವಿ ಹನುಮಂತಪ್ಪ, ಮಾಜಿ ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ