LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಗಿ ಬೆಳೆಗೆ ವಿಮೆ ನೋಂದಣಿಗೆ ಆ. 14 ಕೊನೆಯ ದಿನ: ಕೃಷಿ ಇಲಾಖೆ ಮಾಹಿತಿ

Advertisement
Advertisement

 ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ತಾಲೂಕಿನ ಜವನಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಗಳಲ್ಲಿ ಆಗಸ್ಟ್ ಕೊನೆಯವರೆಗೂ ಬಿತ್ತನೆ ಮಾಡಲು ಅವಕಾಶವಿದೆ. ಉಳಿದ ಹೋಬಳಿಗಳಲ್ಲಿ ಇದುವರೆಗೆ ಬಿತ್ತನೆಯಾಗದ ಜಮೀನುಗಳಲ್ಲಿ ಪರ್ಯಾಯ ಬೆಳೆಗಳಾದ ರಾಗಿ
, ಹುರುಳಿ ಮತ್ತು ಸಿರಿಧಾನ್ಯಗಳನ್ನು ಬೆಳೆಯಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ.

​ರಾಗಿ ಬೆಳೆ ಬೆಳೆಯುವ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ.

 ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರೂ ಪಡೆದುಕೊಳ್ಳಬೇಕು ಎಂದು ಯಲ್ಲದಕೆರೆ ಗ್ರಾಮದಲ್ಲಿ ನಡೆದ ಬೆಳೆ ವಿಮೆ ಪ್ರಚಾರ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್ ಜೆ. ಮನವಿ ಮಾಡಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ