LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಯ 32ನೇ ಕಂತು ಬಿಡುಗಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷಿಯೋಜನೆಯ 32ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.

  ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿ ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/-ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3,78,512 ಫಲಾನುಭವಿಗಳಿಗೆ ಈಗಾಗಲೇ ರೂ.75.70 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ