Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.1 ರಂದು ಎಂಜಿ ರಂಗಸ್ವಾಮಿ ಅವರ 5 ಕೃತಿಗಳ ಬಿಡುಗಡೆ ಸಮಾರಂಭ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಿವಿಜಿ ಪಬ್ಲಿಕೇಶನ್ಸ್ ಬೆಂಗಳೂರು, ತೇಜಸ್ ಇಂಡಿಯಾ ಬೆಂಗಳೂರು,            ಬಾಪೂಜಿ ಸಮೂಹ ವಿದ್ಯಾ ಸಂಸ್ಥೆ ಚಿತ್ರದುರ್ಗ, ಅಭಿರುಚಿ- ಸಾಂಸ್ಕೃತಿಕ ವೇದಿಕೆ, ಚಿತ್ರದುರ್ಗ ಇವರ ಆಶ್ರಯದಲ್ಲಿ ಫೆಬ್ರವರಿ-01ರ ಶನಿವಾರ ಸಂಜೆ 5.30 ಗಂಟೆಗೆ ಚಿತ್ರದುರ್ಗದ ಐಎಂಎ ಹಾಲ್ ನಲ್ಲಿ ಸಾಹಿತಿ ಪ್ರೊ.ಎಂ.ಜಿ. ರಂಗಸ್ವಾಮಿ ಅವರ ಮಹತ್ವದ ಕೃತಿಗಳಾದ 1.'ಡಾಬ್ಸ್ ಆಡಳಿತದ ನೋಟಗಳು',   

       2.'ಚಿತ್ರದುರ್ಗ ಜಿಲ್ಲೆಯಲ್ಲಿ ಬುಕಾನನ್'(6ನೇ ಮುದ್ರಣ), 3.ದುರುಗ ಸೀಮೆ ಸಾಧಕರು (ವ್ಯಕ್ತಿ ಚಿತ್ರಗಳು), 4.ಹಿರಿಯೂರು ಸೀಮೆ ಜನಪದ ದೈವಗಳು',            5.'ಮಾರಿಕಣಿವೆ ಮಡಿಲಲ್ಲಿ (ಬಿಡಿ ಲೇಖನಗಳು) ಎಂಬ ಕೃತಿಗಳು ಬಿಡುಗಡೆ ಆಗಲಿವೆ.

ಅಧ್ಯಕ್ಷತೆ: ಡಾ. ಮೀರಾಸಾಬಿಹಳ್ಳಿ ಶಿವಣ್ಣ ಜಾನಪದ ವಿದ್ವಾಂಸರು, ಬೆಂಗಳೂರು.              ಉದ್ಘಾಟನೆ:  ಬಿ.ಟಿ.ಕುಮಾರಸ್ವಾಮಿ ಹೆಚ್ಚುವರಿ ಜಿಲ್ಲಾಧಿಕಾರಿ, ಚಿತ್ರದುರ್ಗ.   

                 ಪುಸ್ತಕ ಬಿಡುಗಡೆ: ಪ್ರೊ. ಲಕ್ಷ್ಮಣ್ ತೆಲಗಾವಿ, ಇತಿಹಾಸ ಸಂಶೋಧಕರು, ಧಾರವಾಡ. ಮುಖ್ಯ ಅತಿಥಿಗಳು: ಡಾ.ಕೆ.ಎಂ. ವೀರೇಶ್ ಅಧ್ಯಕ್ಷರು, ಬಾಪೂಜಿ ಸಮೂಹ ವಿದ್ಯಾ ಸಂಸ್ಥೆ, ಚಿತ್ರದುರ್ಗ, ಡಾ.ದೊಡ್ಡ ಮಲ್ಲಯ್ಯ ಸಾಹಿತಿ, ಚಿತ್ರದುರ್ಗ, ಪ್ರೊ.ಹೆಚ್. ಲಿಂಗಪ್ಪ ಲೇಖಕರು, ಚಿತ್ರದುರ್ಗ.

ಗೌರವ ಉಪಸ್ಥಿತಿ: ಸಿವಿಜಿ ಚಂದ್ರು ಬೆಂಗಳೂರು, ಪ್ರೊ. ಎಂ.ಜಿ. ರಂಗಸ್ವಾಮಿ ಹಿರಿಯೂರು.
ಇದೇ ಸಂದರ್ಭದಲ್ಲಿ ಸಿವಿಜಿ ಪಬ್ಲಿಕೇಶನ್ಸ್ ಪ್ರಕಟಿಸಿರುವ ಚಿತ್ರದುರ್ಗ ಜಿಲ್ಲಾ ಲೇಖಕರ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ