Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಲ್ಮಡಿ ಶಾಸನದ ಪ್ರತಿಕೃತಿ ಅನಾವರಣ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅನಾವರಣಗೊಳಿಸಿದರು.

ಕನ್ನಡದ ಮೊದಲ ಶಿಲಾ ಶಾಸನ-
ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ.

16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450 ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇದನ್ನು ಕನ್ನಡ ಸಂಸ್ಕೃತಿ ಇಲಾಖೆಯಿಂದ ಸ್ಥಾಪಿಸಲಾಗಿದೆ.

ವೇಳೆ ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಜಿ.ಎಸ್.ಮಂಜುನಾಥ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್,

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಕಸಾಪ ಅಧ್ಯಕ್ಷ ಶಿವಸ್ವಾಮಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ