Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೌಡನಕುಪ್ಪೆ ಗ್ರಾಮದ ಸಂಶೋಧನಾರ್ಥಿ ನವೀನ ಜಿ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

Advertisement

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ನಿವಾಸಿ ಗಂಗಸ್ವಾಮಿ ಮತ್ತು ಜಯಮ್ಮ ದಂಪತಿಯ ಕಿರಿಯ ಪುತ್ರ
, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾರ್ಥಿ ನವೀನ ಜಿ. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಸಚಿವರು (ಆಡಳಿತ) ಹಾಗೂ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಬೆಂಗಳೂರು ನಗರದ ಪೌರಕಾರ್ಮಿಕರ ಮೇಲೆ ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮಗಳು: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ವೇಳೆಯಲ್ಲಿ ನವೀನ ಜಿ. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಚೌಡನಕುಪ್ಪೆ ಗ್ರಾಮದ ಮತ್ತು ಸುತ್ತಮುತ್ತಲಿನವರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ