Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ –ಸಿಎಂ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ
, ಅವುಗಳನ್ನು ತಕ್ಷಣವೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

​ಕಲಬುರಗಿಯ ಸರ್ಕಾರಿ ಅತಿಥಿ ಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಿಎಂ ಅವರಿಗೆ ಸಲ್ಲಿಸಿ, ಸಮಸ್ಯೆಗಳನ್ನು ತೋಡಿಕೊಂಡರು. ಪ್ರತಿಯೊಂದು ಅರ್ಜಿಯನ್ನು ಆಲಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

Advertisement

​ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ಪಾಟೀಲ್‌, ಶಾಸಕ ಅಜಯ್‌ಸಿಂಗ್ ಹಾಗೂ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

​ ಜಿಲ್ಲಾ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಅಹವಾಲು ಸ್ವೀಕಾರ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿದೆ ಎಂದು ಅಧಿಕಾರಿಗಳ ವಲಯದಲ್ಲಿ ಚರ್ಚೆಯಾಗುತ್ತಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ