Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೂಹಿನಾಜ್ ಖಾನಂಗೆ ಪಿಎಚ್.ಡಿ. ಪದವಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
 ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ರೂಹಿನಾಜ್ ಖಾನಂ ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.

ರೂಹಿನಾಜ್ ಅವರು ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಆರ್.ಎ.ಶೌಕತ್ ಅಲಿ ಅವರ ಮಾರ್ಗದರ್ಶನದಲ್ಲಿ

 

 ಸ್ಟಡೀಸ್ ಆನ್ ಸಿಂಥೆಸಿಸ್ ಅಂಡ್ ಅಪ್ಲಿಕೇಷನ್ಸ್ ಆಫ್ ೧.೪- ಬೆಂಝೋ ಡೈಓಕ್ಸಾನ್ ೬- ಅಮೈನ್ ಅಂಡ್ ೫,,,೮-ಟೆಟ್ರಹೈಡ್ರೋ ೨- ನ್ಯಾಫ್ ಥೈಲ್ ಅಮೈನ್ ಬೇಸಡ್ ಅಝೋಡೈಸ್ ಎಂಬ ವಿಷಯ- ಕುರಿತಾದ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.