Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 860 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನು ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಮನೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಒಣ ಗಾಂಜಾವನ್ನು ಸಂಗ್ರಹಿಸಿಟ್ಟಿದ್ದನು ಎನ್ನಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾವನ್ನು ಸೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಸುಮಂತ್‌, ಪ್ರೀತಿ ಹಾಗೂ ಸಿಬ್ಬಂದಿ ಚಂದ್ರು ಸುನಿಲ್ ಬಾಸಗಿ, ನಟರಾಜ್ ಮತ್ತು ಪ್ರವೀಣ್ ಬಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉನ್ನತ ಮಟ್ಟದ ಸಭೆ