Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಮೆಳೇಕೋಟೆ ಕ್ರಾಸ್‌ನಲ್ಲಿರುವ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಗ್ರಾಮಾಂತರ ಪ್ರೌಢಶಾಲೆಯ  2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ  ಫಲಿತಾಂಶ ಪ್ರಕಟವಾಗಿದ್ದು  ಶಾಲೆಯು ಶೇ.100 ಫಲಿತಾಂಶ ಪಡೆದಿದೆ.

ಕುಮಾರಿ ತೇಜಸ್ವಿನಿ.ಎಮ್ 625 ಕ್ಕೆ 620 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ಚಾರ್ಮಿ.ಎಮ್, ನಂದಕುಮಾರ್.ಟಿ.ಎನ್ ಹಾಗೂ ನಿಶ್ಚಯ್‌ ಗೌಡ 616 ಅಂಕಗಳನ್ನು ಮತ್ತು ಕುಮಾರಿ ಐಸಿರಿಗೌಡ.ಎ.ವಿ, ಮೇಘನ.ಆರ್.ಎಮ್ 615 ಅಂಕಗಳನ್ನು ಪಡೆದಿರುತ್ತಾರೆ.

ಒಟ್ಟು 89 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, A+ ಶ್ರೇಣಿ 47 ವಿದ್ಯಾರ್ಥಿಗಳು, A ಶ್ರೇಣಿ 33 ವಿದ್ಯಾರ್ಥಿಗಳು, B+ ಶ್ರೇಣಿ 8 ವಿದ್ಯಾರ್ಥಿಗಳು ಹಾಗೂ B ಶ್ರೇಣಿ 01 ವಿದ್ಯಾರ್ಥಿಯು ಪಡೆದಿರುತ್ತಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು ಹಾಗೂ ಮುಖ್ಯ ಆಡಳಿತಾಧಿಕಾರಿ ಶಾಲೆಯ ಡಾ.ಎನ್.ಶಿವರಾಮರೆಡ್ಡಿ ಮುಖ್ಯೋಪಾದ್ಯಾಯ ಹೆಚ್.ಎಲ್.ವಿಜಯಕುಮಾರ್ ರವರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವುಬಡಪ್ಪನಕಟ್ಟೆ  ಕಥೆ ಭಾಗ-5: ಕುಮಾರ್ ಬಡಪ್ಪಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ; ನಾಯಕತ್ವ ಬದಲಾವಣೆಗೆ ಶಿವಕುಮಾರ್ ಮಾರ್ಮಿಕ ನುಡಿಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ಮೇ 2ಕ್ಕೆ ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭಟಿಸಿಎಸ್ ವರ್ಲ್ಡ್ 10K ಮ್ಯಾರಥಾನ್: ದಾಖಲೆ ಬರೆದ ಕ್ವಿಜೆರಾ; ಸಂಜೀವನಿ ಜಾಧವ್‌ಗೆ ಹ್ಯಾಟ್ರಿಕ್ ಸಾಧನೆಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ3ನೇ ಬಾರಿಯೂ ತಪ್ಪಿದ ವಿಮಾನದ ಸಕಾಲಿಕ ಲ್ಯಾಂಡಿಂಗ್; ಆಕಾಶದಲ್ಲೇ 40 ನಿಮಿಷ ಸುತ್ತಾಡಿದ ಪ್ರಯಾಣಿಕರು!ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90.47 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ