Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರಡಿಯಿಂದ ಆಗಮಿಸಿದ ಸಾಯಿ ಬಾಬಾ ಪಾದುಕೆ ದರ್ಶನ ಪಡೆಯುತ್ತಿರುವ ಭಕ್ತರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿರುವ ಶ್ರೀ ಸಾಯಿ ಮಂಡಳಿಯ ಸಾಯಿಮಂದಿರ ಸಾಯಿಬಾಭರವರ ಮೂಲ ಪಾದುಕೆ ದರ್ಶನ ಉತ್ಸವವನ್ನ
 ಇಂದು ಮತ್ತು ನಾಳೆ ಏರ್ಪಡಿಸಿದೆ.

ಶಿರಡಿಯಿಂದ ಆಗಮಿಸಿದ ಪಾಡುಕೆಗಳನ್ನ ಮಲ್ಲೇಶ್ವರಂ ಪದವಿಪೂರ್ವ ಶಿಕ್ಷಣ ಇಲಾಖೆ ಸನಿಹದಿಂದ 14 ನೇ ತಿರುವಿನಲ್ಲಿರುವ ಸಾಯಿ ಮಂದಿರಕ್ಕೆ ಉತ್ಸವ ಮೆರವಣಿಗೆ ಮುಖಾಂತರ ತಂದು ಸಾರ್ವಜನಿಕ ಭಕ್ತರ ದರ್ಶನಕ್ಕೆ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇಡಲಾಗಿದೆ.

 ಸಾವಿರಾರು ಭಕ್ತರು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಬಾಬಾರವರ ಪಾದುಕೆ ದರ್ಶನ ಪಡೆಯುತ್ತಿದ್ದಾರೆ ಅನೇಕ ಗಣ್ಯರು ಸಹ ಆಗಮಿಸಿ ದರ್ಶನ ಪಡೆದರು ಇಂದು ಮತ್ತು ನಾಳೆಯವರೆಗೆ ಎರಡು ಲಕ್ಷ ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ.

ಶಿರಡಿ ಸಂಸ್ಥಾನದ ಸಿ ಇ ಓ ಗೋರಕ್ಷ ಗಡಿಲ್ಕರ್ ಅಲ್ಲಿನ ಮಾಧ್ಯಮ ಸಿಬ್ಬಂದಿ, ಅರ್ಚಕರು ಸೇರಿದಂತೆ 25 ಜನ ಸಿಬ್ಬಂದಿ ಇಲ್ಲೇ ಬಿಡು ಬಿಟ್ಟಿದ್ದಾರೆ. ಹಿರಿಯ ನಾಗರಿಕರಿಗೆ ವಿಶೇಷ ಪ್ರವೇಶ ಕಲ್ಪಿಸಲಾಗಿದೆ  ಎಂದು ಸಾಯಿ ಮಂಡಳಿ ಅಧ್ಯಕ್ಷ  ಡಾ. ಕೆ ನಾಗೇಶ್  ಮತ್ತು ಗೌ. ಕಾರ್ಯದರ್ಶಿ ಪ್ರಕಾಶ್ ರಾವ್ ತಿಳಿಸಿದರು. 


ಭಕ್ತರಿಗೆ ಕುಡಿಯುವ ನೀರು ಪ್ರಸಾದ, ತುರ್ತು ಚಿಕಿತ್ಸೆ, ಆಂಬುಲೆನ್ಸ್ ಮತ್ತು ಅನಾಹುತಗಳು ಆಗದಂತೆ ಎಲ್ಲಾ ವ್ಯವಸ್ಥೆಯನ್ನ ಅಚ್ಚುಕಟ್ಟಾಗಿ ಮಾಡಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ