Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿವಂಗತ ಸುಧಾಕರ್ ಅವರಿಗೆ ನುಡಿ ನಮನ ಹಾಗೂ ಗೌರವ ಸಮರ್ಪಣೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಂದೇಮಾತರಂ ಜನ ಜಾಗೃತಿ ವೇದಿಕೆ ವತಿಯಿಂದ ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ. ಸುಧಾಕರ್ ಅವರಿಗೆ ನುಡಿ ನಮನ ಹಾಗೂ ಪುಣ್ಯ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
 

ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಅಭೂತಪೂರ್ವ ಕೊಡುಗೆಗಳು, ಅವರ ಸಮಾಜಮುಖಿ ಸೇವೆ ಹಾಗೂ ಜನಪರ ಕಾರ್ಯಗಳನ್ನು ನೆರೆದಿದ್ದ ಗಣ್ಯರು ಮುಕ್ತಕಂಠದಿಂದ ಸ್ಮರಿಸಿ, ನುಡಿ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಸಮರ್ಪಣೆಯನ್ನು ಸಹ ನೆರವೇರಿಸಲಾಯಿತು.

ಸೌಹಾರ್ದಯುತವಾಗಿ ಜರುಗಿದ ಈ ಸಭೆಯಲ್ಲಿ ಜಿಲ್ಲೆಯ ಹಾಗೂ ತಾಲ್ಲೂಕಿನ ಪ್ರಮುಖ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ವಂದೇ ಮಾತರಂ ರಾಜ್ಯ ಯುವ ಘಟಕದ ಅಧ್ಯಕ್ಷ ಪಿ. ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿ. ಅರುಣ್ ಕುಮಾರ್,  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಲ್. ಗಿರಿಧರ್,

ಹಿರಿಯೂರು ರೈತ ಘಟಕದ ಅಧ್ಯಕ್ಷ ದೇವರಾಜ ನಾಗಣ್ಣ ಸೇರಿದಂತೆ ಸಂಘಟನೆಯ ನಿರ್ದೇಶಕರುಗಳಾದ ಮಸ್ಕಲ್ ನಾಗರಾಜ್, ಬಾಬು ಹಿರಿಯೂರು, ಗೋವಿಂದರಾಜು, ರಂಗೇನಹಳ್ಳಿ ಪರಮೇಶ್, ಮಸ್ಕಲ್ ಕೆ.ಎಂ. ತಿಪ್ಪರುದ್ರಸ್ವಾಮಿ, ಫಿಶ್ ಕೃಷ್ಣಪ್ಪ ಸೇರಿದಂತೆ ಮತ್ತಿತರ ಹಲವು ಮುಖಂಡರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಗಳ ಮೂಲಕ ಜನಮಾನಸದ ನಾಯಕರಾಗಿ ಹೊರಹೊಮ್ಮಿದ್ದ ಸುಧಾಕರ್ : ಸ್ವಾಮೀಜಿರಿಯಲ್ ಎಸ್ಟೇಟ್ ಏಜೆಂಟ್‌ನಂತೆ ಕೆಲಸ ಮಾಡುತ್ತಿರುವ ಡಿಕೆಶಿ: ಜೆಡಿಎಸ್ ಗಂಭೀರ ಆರೋಪಬಿಜೆಪಿ ಪ್ರಮುಖರ ಮಹತ್ವದ ಸಭೆ: ರಾಜ್ಯದಲ್ಲಿ ಪಕ್ಷದ ಸಂಘಟನಾತ್ಮಕ ಬಲವರ್ಧನೆಗೆ ದೃಢನಿಶ್ಚಯಬಿಜೆಪಿ ಕೋರ್ ಕಮಿಟಿ ಸಭೆ: ಸಂಘಟನೆ ಬಲವರ್ಧನೆ ಹಾಗೂ ಮುಂದಿನ ಹೋರಾಟ ಕುರಿತು ವಿಸ್ತೃತ ಚರ್ಚೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ರಾಜ್ಯ ನಾಯಕರ ಆತ್ಮೀಯ ಸ್ವಾಗತಎಪಿಎಂಸಿಯಲ್ಲಿ ದಲ್ಲಾಳಿಗಳ ದರ್ಬಾರ್; ರೈತರಿಗೆ ಅನ್ಯಾಯವಾದರೆ ಉಗ್ರ ಹೋರಾಟ: ಸಿ.ಟಿ. ರವಿ ಎಚ್ಚರಿಕೆಕಡಲ ತೀರದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಮುಳುಗಿ ಸಾವು; ಸಿಎಂ ಸಿದ್ದರಾಮಯ್ಯ ಸಂತಾಪ, ತಲಾ 5 ಲಕ್ಷ ರೂ. ಪರಿಹಾರ ಘೋಷಣೆ​ ​ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಾ. ಪ್ರಭಾರಿಯಲ್ ಎಸ್ಟೇಟ್ ಏಜೆಂಟ್‌ನಂತೆ ಕೆಲಸ ಮಾಡುತ್ತಿರುವ ಡಿಕೆಶಿ: ಜೆಡಿಎಸ್ ಗಂಭೀರ ಆರೋಪಚಿರತೆ ಸೆರೆಗೆ ಎಲ್ಲಾ ತಂತ್ರಗಳನ್ನು ರೂಪಿಸಿದ ಅರಣ್ಯಾಧಿಕಾರಿಗಳು