Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ಭೇಟಿ ಮಾಡಿದ ಶ್ರೀಗಂಧ ಬೆಳೆಗಾರರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಖಾಜಿ ಪಾಳ್ಯದ ಪ್ರಗತಿಪರ ರೈತ ಮಹಿಳೆ ಕೆ.ಎಂ. ಸುಶೀಲ ಭೈರಪ್ಪ ಅವರು ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯ ಗೌರವಾಧ್ಯಕ್ಷರಾದ ವಿಶ್ರಾಂತ ಐಎಎಸ್ ಅಧಿಕಾರಿ ಕೆ.ಅಮರ ನಾರಾಯಣ ಇವರ ನೇತೃತ್ವದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಶ್ರೀಗಂಧ ಬೆಳೆಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ತಮ್ಮ ಶ್ರೀಗಂಧ ಬೆಳೆದಿರುವ ಜಮೀನಿನಲ್ಲಿ ವಿದ್ಯುತ್ ಲೈನ್ ಹಾದು ಹೋಗಿದ್ದು ಇದಕ್ಕಾಗಿ ಭೂಸ್ವಾಧೀನಕ್ಕೆ ಪರಿಹಾರ ಧನ ಪಾವತಿಯಾಗದೇ ವಿಳಂಬವಾಗುತ್ತಿದ್ದು ತಾವುಗಳು ಸಂಬಂಧಿಸಿದ ಇಲಾಖೆಗೆ ಭೂ ಪರಿಹಾರ ನೀಡಲು ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಯಿತು.

ರೈತ ಮಹಿಳೆಯೊಬ್ಬರನ್ನು ಮುಖ್ಯ ಕಾರ್ಯದರ್ಶಿಯವರು ಭೇಟಿ ಮಾಡಿ ಪರಿಹಾರ ಸೂಚಿಸಿದ ಸರಳ ನಿಸ್ಪೃಹತೆಯ ಅಧಿಕಾರಿ ಶಾಲಿನಿ ರಜನೀಶ್  ಅವರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಗಂಧ ಬೆಳೆಗಾರರು ಮತ್ತು ಶ್ರೀಗಂಧ ಸಂಘಟನೆಯ ಪದಾಧಿಕಾರಿಗಳಾದ ಪಿ. ಭೈರಪ್ಪ, ಉಪಾಧ್ಯಕ್ಷರಾದ ಶರಣಪ್ಪ, ಜಯರಾಮೇಗೌಡ, ಗೌರವಾಧ್ಯಕ್ಷ ಕೆ. ಅಮರನಾರಾಯಣ, ರೈತ ಮಹಿಳೆ ಸುಶೀಲ ಮತ್ತಿತರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ