Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರ ಹೋರಾಟಕ್ಕೆ ಸಹಮತವಿದೆ-ಸಂತೋಷ್ ಲಾಡ್

Advertisement
ಚಂದ್ರವಳ್ಳಿ ನ್ಯೂಸ್, ಧಾರವಾಡ:
ಸಾರಿಗೆ ನೌಕರರು ಮಾಡುತ್ತಿರುವ ಹೋರಾಟಕ್ಕೆ ಸಹಮತವಿದೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಹೋರಾಟಗಳು ನಡೆಯುತ್ತವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.


ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ ಕುರಿತು ಸಚಿವ ಲಾಡ್ ಮಾತನಾಡಿದರು. ಸರ್ಕಾರದಲ್ಲಿ ಖಾಲಿ ಇದ್ದ ಹುದ್ದೆಗಳ ಪೈಕಿ ಈಗಾಗಲೇ 50 ಸಾವಿರ ಹುದ್ದೆಗಳನ್ನು ತುಂಬಿದ್ದೇವೆ. ಒಳ ಮೀಸಲಾತಿ ಸೇರಿದಂತೆ ಕೋರ್ಟ್ ವಿಚಾರಗಳು ಬಗೆಹರಿದ ಮೇಲೆ ವಿಚಾರ ಮಾಡುತ್ತೇವೆ. ವಯೋಮಿತಿ ಹೆಚ್ಚಳ ವಿಚಾರ ಸರ್ಕಾರದ ಗಮನದಲ್ಲಿದ್ದು ಒಂದು ಬಾರಿಗೆ ವಯೋಮಿತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.


ಶಾಸಕರು ಫಾರಿನ್​ ಟೂರ್​ ಹೋಗಿರುವ ಕುರಿತು ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ ಲಾಡ್, ಬಿಜೆಪಿ ಅವರು ಸರ್ಕಾರ ಮಾಡುವಾಗ ಎಲ್ಲಿಗೆ ಹೋಗಿದ್ದರು?. ಅವರ ಟೂರ್ ಬಗ್ಗೆ ಹೇಳಬೇಕಾ ನಿಮಗೆ? ಬೇರೆ ಯಾವುದೇ ವಿಷಯವಿಲ್ಲವೇ ಮಾತನಾಡಲು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ಲಾಡ್ ಅವರು ಸರ್ಕಾರ ಅವರನ್ನು ಟೂರ್​ಗೆ ಕಳುಹಿಸಿದೆ.

ಅಲ್ಲಿಗೆ ಹೋಗಿ ಅವರೇನು ರಾಜಕಾರಣ ಮಾಡಲು ಸಾಧ್ಯ?. 20ರಿಂದ 30 ಜನ ಅಲ್ಲಿಗೆ ಹೋದರೂ ಸಹ ರಾಜಕಾರಣ ಮಾಡಲು ಆಗೋದಿಲ್ಲ, ಅಲ್ಲಿಗೆ ಹೋಗಿ ವೋಟ್​ ಹಾಕುತ್ತಾರಾ?. ಸರ್ಕಾರದಿಂದ ಅಥವಾ ವೈಯಕ್ತಿಕವಾಗಿ ಹೋಗಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ