Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಅಜಯ್ ದಾಂಪತ್ಯದಲ್ಲಿ ಬಿರುಕು, ಅಜಯ್ ವಿರುದ್ಧ ದೂರು ನೀಡಿದ ಪತ್ನಿ ಸಪ್ನಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತಿ ಅಜಯ್ ವಿರುದ್ಧ ದೂರು ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.


ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಜಯ್ ರಾವ್ ಹಾಗೂ ಸಪ್ನಾ ಅವರು ಪ್ರೀತಿಸಿ 2014ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು
, ಸಂಬಂಧಿಕರ ಎದುರು ಸರಳವಾಗಿ ಮದುವೆ ಆಗಿದ್ದರು. ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. 2019ರಲ್ಲಿ ಮಗಳ ಜನನ ಆಗಿತ್ತು.


ನಟ ಅಜಯ್ ರಾವ್ ಪತ್ನಿ ಸಪ್ನಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.


 ಎಕ್ಸ್​ಕ್ಯೂಸ್ ಮೀಸಿನಿಮಾ ಮೂಲಕ 2003ರಲ್ಲಿ ಅಜಯ್ ರಾವ್ ನಾಯಕ ನಟರಾಗಿ ಅಭಿನಯಿಸಿದ್ದರು. ಅದಕ್ಕೆ ಮುನ್ನ ಸುದೀಪ್ ನಟನೆಯ ಕಿಚ್ಚಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದರು. ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾಇನ್ನೂ ಹಲವು ಸಿನಿಮಾಗಳಲ್ಲಿ ಅಜಯ್ ರಾವ್ ನಟಿಸಿದ್ದಾರೆ. ಇದೇ ವರ್ಷ ಬಿಡುಗಡೆಯಾದ ಯುದ್ಧಕಾಂಡ 2 ಸಿನಿಮಾ ನಿರ್ಮಾಣದ ಜೊತೆಗೆ ನಟನೆ ಮಾಡಿದ್ದ ಅಜಯ್ ರಾವ್.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ