Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.


ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಲೇಟ್ ವೆಂಕಟಸ್ವಾಮಪ್ಪ ಹಾಗೂ ಶ್ರೀಮತಿ ರತ್ನಮ್ಮ ದಂಪತಿಯ ಪುತ್ರರಾದ ಶಶಿಕುಮಾರ್ ವಿ. ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ಬಿಎ ಆನರ್ಸ್ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು ವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ರವರು ಬೆಂಗಳೂರು ವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಗೋವಿಂದಪ್ಪ ಎಂ. ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಹೆಳವರ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಧ್ಯಯನ (ವಿಶೇಷವಾಗಿ ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ) : ಸ್ವಾತಂತ್ಯೋತ್ತರ ಕಾಲಘಟ್ಟ ವಿಶ್ಲೇಷಣೆ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ