Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ್ಳೆಯ ಉದ್ದೇಶಕ್ಕೆ ಪ್ರಗತಿ ನಿಧಿ ಬಳಸಿ: ಸತೀಶ್ ಶೆಟ್ಟಿ 

Advertisement
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ:
ವಿಜಯನಗರ
 ನಗರದ ಚಿತ್ರಕೇರಿ ಕಾರ್ಯಕ್ಷೇತ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ 300000 ರೂ ಪ್ರಗತಿ ನಿಧಿ ಪಡೆದುಕೊಂಡು  ಹೊಸದಾಗಿ ಆಟೋರಿಕ್ಷಾ ಖರೀದಿ ಮಾಡಿದಂತಹ ಸಂಸ್ಥೆಯ ಪಾಲುದಾರ ಸದಸ್ಯೆ ಪ್ರೇಮ ಅವರಿಗೆ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ   ಅವರು ಈ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ ಪ್ರತಿಯೊಬ್ಬ ಪಾಲುದಾರ ಸದಸ್ಯರು ಕೂಡ ಇವರ ಹಾಗೆ ಸಂಘದಿಂದ ಪಡೆದುಕೊಂಡ ಪ್ರಗತಿ ನಿಧಿಯನ್ನು ಒಳ್ಳೆಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡರೆ ಪ್ರಗತಿ ನಿಧಿ ಶಬ್ದಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ತಿಳಿಸಿದರು.

ಸದರಿ ಸದಸ್ಯರಿಗೆ ಒಳ್ಳೆಯ ಆದಾಯ ಲಭಿಸಲಿ ಮತ್ತು ಅವರ ಕುಟುಂಬಕ್ಕೆ ಮಂಜುನಾಥ ಸ್ವಾಮಿಯ ಹಾಗೂ ಪರಮಪೂಜ್ಯ ಖಾವಂದರ ಆಶೀರ್ವಾದ ಸದಾ ಕಾಲ ಇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಂಐಎಸ್ ಯೋಜನಾಧಿಕಾರಿ ಶಿಲ್ಪ
, ತಾಲೂಕು ಯೋಜನಾಧಿಕಾರಿ ಮಾರುತಿ.ಎಸ್, ಹಣಕಾಸು ಪ್ರಬಂಧಕ ಸುನಿಲ್ ವಲಯದ ಮೇಲ್ವಿಚಾರಕ ಶರಣ ಬಸವ ಉಪಸ್ಥಿತರಿದ್ದರು. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ