LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಇದೇ ಆಗಸ್ಟ್ 13 ಮತ್ತು 14 ರಂದು ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದಲ್ಲಿರುವ ಪಶು ಆಸ್ಪತ್ರೆ ಆವರಣದ
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದೆ.

ಆಸಕ್ತ ರೈತರು ಮುಂಚಿತವಾಗಿ ವಾಟ್ಸಾಪ್ ಮೂಲಕ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್‍ಪೆÇೀರ್ಟ್ ಸೈಜ್ ಫೋಟೊ ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿಯನ್ನು ತರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರದ ಪ್ರತಿಯನ್ನು ತರತಕ್ಕದ್ದು. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಪ್ರೋತ್ಸಾಹಧನ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 9886803637, 9972965479, 9886002248 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್ಬಿಡದಿ ಟೌನ್‌ಶಿಪ್ ರದ್ದತಿಗೆ ಆಗ್ರಹಿಸಿ ಹೋರಾಟ: ರೈತರ 2ನೇ ದಿನದ ಪಾದಯಾತ್ರೆಗೆ ದೇವೇಗೌಡರು ಭಾಗಿಹಾರುವ ಕಾರಿನ ಯಶಸ್ವಿ ಪರೀಕ್ಷೆ: ಭಾರತದ ಭವಿಷ್ಯದ ಸಂಚಾರ ವ್ಯವಸ್ಥೆಗೆ ಹೊಸ ಮೆರುಗು