Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೆ. 21ರಂದು ನೇರ ನೇಮಕಾತಿ ಸಂದರ್ಶನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆಪ್ಟೆಂಬರ್ 21ರಂದು ನಗರದ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ನೇಮಕಾತಿ ಸಂದರ್ಶನ  (
Walk-in Interview) ಆಯೋಜಿಸಲಾಗಿದೆ.

ಖಾಸಗಿ ರಂಗದ ವಿವಿಧ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Advertisement

ಆಸಕ್ತ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಆಧಾರ್ ಸೇರಿದಂತೆ ಮೂಲ ಗುರುತಿನ ಚೀಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸೆ.19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಸ್ಟೇಡಿಯಂ ರಸ್ತೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸಂದರ್ಶನ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7022459064, 8105619020, 7019755147 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಖ್ಯಾತ ಜೈನ ಜ್ಯೋತಿಷಿ ಬಿಕೆ ಸುಭಾಷ್ ಚಂದ್ರ ಜೈನ್ ಭೇಟಿಸೆ. 21ರಂದು ನೇರ ನೇಮಕಾತಿ ಸಂದರ್ಶನರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು; ಕೊಲೆಯೋ ಅಥವಾ ಆತ್ಮಹತ್ಯೆಯೋ...? ಭದ್ರೆ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡಿ-ರೈತಸಂಘ ಜಿಲ್ಲಾಧ್ಯಕ್ಷ ಡಿಎಸ್ ಹಳ್ಳಿ ಮಲ್ಲಿಕಾರ್ಜುನ್ಹೈಕೋರ್ಟ್ ವೃತ್ತದಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ಪಾಲಿಕೆಯಿಂದ ಕ್ಷಿಪ್ರ ತೆರವು!ಕೆಕೆ ಅಭಿವೃದ್ಧಿಗೆ ಹೊಸ ಮನ್ವಂತರ: 50 ಸಾವಿರ ನಿವೇಶನ, ಐಟಿ ಪಾರ್ಕ್ ಸೇರಿ 10 ಮಹತ್ವದ ಯೋಜನೆ ಘೋಷಣೆ!ಕೋರ್ಟ್ ಕಚೇರಿಯಲ್ಲಿ ಕುಡಿದು ರಂಪಾಟ: ವಕೀಲನಿಗೆ ಹೈಕೋರ್ಟ್‌ನಿಂದ ಜೈಲು ಶಿಕ್ಷೆ!ತಹಶೀಲ್ದಾರ್ 50 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ! ಮಾಲ್‌ಗಳ ಡಿ.ಜಿ ಸೆಟ್‌ಗಳಿಗೆ ವಾರ್ಷಿಕ ಟ್ರೇಡ್‌ ಲೈಸೆನ್ಸ್‌ ಅಗತ್ಯವಿಲ್ಲ!-ಹೈಕೋರ್ಟ್