Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರದುರ್ಗದಲ್ಲಿ ಸೆ. 2ರಂದು 'ಪ್ರತಿಭಾ ಸಿಂಚನ-2026' ಹಾಗೂ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಎಸ್.ಜೆ.ಎಂ. ಡೆಂಟಲ್ ಕಾಲೇಜು ಸಭಾಂಗಣದಲ್ಲಿ ಸೆಪ್ಟೆಂಬರ್ 2ರಂದು ಬೆಳಿಗ್ಗೆ 10:30 ಗಂಟೆಗೆ "ಶ್ರೀ ಜಗದ್ಗುರು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ"ದ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ
, ‘ಪ್ರತಿಭಾ ಸಿಂಚನ-2026’ ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ‘ಸ್ನೇಹ ಸೇತು-2026-27’ ಕಾರ್ಯಕ್ರಮ ನೆರವೇರಲಿದೆ.

 

Advertisement

ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅವರ ಗೌರವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವ ಕುಮಾರ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಚಿತ್ರದುರ್ಗ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಅವರು ವಿದ್ಯಾರ್ಥಿ ಒಕ್ಕೂಟವನ್ನು ಉದ್ಘಾಟಿಸಲಿದ್ದಾರೆ. ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ. ಗುಡಸಿ ಅವರು ವಾರ್ಷಿಕ ಸಂಚಿಕೆ 'ಪ್ರತಿಭಾ ಸಿಂಚನ'ವನ್ನು ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳು:
ಕಾರ್ಯಕ್ರಮದಲ್ಲಿ ಚಿತ್ರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಹನ್ ಎ.
, ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಘುನಾಥ ರೆಡ್ಡಿ ಎಂ.ಹೆಚ್. ಹಾಗೂ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಪರಮೇಶ್ವರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಲ್. ಈಶ್ವರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ