Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ ಫಲಿತಾಂಶ ಕೊಂಗಾಡಿಯಪ್ಪ ಕಾಲೇಜ್ ಅಗ್ರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1 ರಲ್ಲಿ ಶೇ.78..04 ರಷ್ಟು ಫಲಿತಾಂಶ ಪಡೆದಿದೆ.   ಕಾಲೇಜಿನ 462 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 54
, ವಿಜ್ಞಾನ ವಿಭಾಗದಲ್ಲಿ  ಮತ್ತು ಕಲಾ ವಿಭಾಗದಲ್ಲಿ 7 ಸೇರಿ  ಒಟ್ಟು  84 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 288 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.  ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಎಂ.ರಮ್ಯ 588 ಅಂಕಗಳನ್ನು ಪಡೆಯುವ ಮೂಲಕ‌ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.   ಎಂ.ರಮ್ಯ ವಿದ್ಯಾರ್ಥಿನಿ  ಕನ್ನಡ ಭಾಷೆ, ಲೆಕ್ಕಶಾಸ್ತ್ರ  ಮತ್ತು ಗಣಕ ವಿಜ್ಞಾನ  ಈ ಮೂರು ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು ಎಂ.ಪ್ರದೀಪ್ ವಿದ್ಯಾರ್ಥಿ 568 ಅಂಕಗಳನ್ನು  ಮತ್ತು   ಕಲಾ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು ಎಂ.ಪವಿತ್ರ 555 ಅಂಕಗಳನ್ನು ಪಡೆದಿದ್ದಾರೆ.

ಶೇ.100 ರಷ್ಟು ಫಲಿತಾಂಶ  :-  ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನ  ಐಚ್ಛಿಕ ಕನ್ನಡ, ಸಂಸ್ಕೃತ, ಉರ್ದು, ಹಿಂದಿ, ಭೂಗೋಳ ಶಾಸ್ತ್ರ, ಲೆಕ್ಕಶಾಸ್ತ್ರ, ಮೂಲಗಣಿತ  ವಿಷಯಗಳಲ್ಲಿ ಶೇ.100 ಫಲಿತಾಂಶಗ ಬಂದಿದೆ.

100 ಕ್ಕೆ 100 ಅಂಕಗಳು :  ಕನ್ನಡ ಭಾಷೆಯಲ್ಲಿ 4, ಸಂಸ್ಕೃತ 4ಅರ್ಥಶಾಸ್ತ್ರ 2, ಲೆಕ್ಕಶಾಸ್ತ್ರ 3, ವ್ಯವಹಾರ ಅಧ್ಯಯನ 6, ಸಂಖ್ಯಾಶಾಸ್ತ್ರ 1, ಮೂಲಗಣಿತ 1, ಗಣಕವಿಜ್ಞಾನ 4  ವಿದ್ಯಾರ್ಥಿಗಳು 100 ಅಂಕಗಳಿಗೆ 100 ಅಂಕಗಳನ್ನು ಪಡೆದಿದ್ದಾರೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಸೇರಿದಂತೆ ಒಟ್ಟು 594 ವಿದ್ಯಾರ್ಥಿಗಳಲ್ಲಿ 462 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಶ್ರೀ ಕೊಂಗಾಡಿಯಪ್ಪ‌ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಶ್ರೀನಿವಾಸ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ