Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕಕ್ಕೆ ನೂತನ ನಿರ್ದೇಶಕರ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಸರ್ಕಾರಿ ನೌಕರರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ
34 ನಿರ್ದೆರ್ಶಕರ ಪೈಕಿ 27 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಉಳಿದ 7 ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಸಲಾಗಿದ್ದು ಚುನಾವಣೆಯಲ್ಲಿ ಆಯ್ಕೆಯಾದವರ ವಿವರ ಇಂತಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದ ನಾಲ್ಕು ಸ್ಥಾನಗಳಿಗೆ ಎಂ ಎಸ್ ರಾಜಶೇಖರ್,ವಿ.ಧನಂಜಯ,ಎಂ ಆರ್ ಕೇಶವಮೂರ್ತಿ , ಡಿ.ಶ್ರೀಧರ್. ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿಯ ಒಂದು ಸ್ಥಾನಕ್ಕೆ ಸಿ.ಹೆಚ್ ರಾಮಚಂದ್ರಯ್ಯ,ಪದವಿ ಪೂರ್ವ ಹಾಗು ಪಧವಿ ಕಾಲೇಜುಗಳ ವಿಭಾಗದಿಂದ ಎನ್ ಮಹೇಶ್,ಭೂ ಮಾಪನ ಇಲಾಖೆಯಿಂದ ಮಂಜುನಾಥ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆ-
ಕೆ.ಎಮ್ ಹರೀಶ್ ಕುಮಾರ್ (ಕೃಷಿ ಇಲಾಖೆ), ವಿ.ಸಿ ನಾಗದೇವ (ಪಶುಪಾಲನ ಮತ್ತು ಪಶು ವೈದ್ಯ ಇಲಾಖೆ), ಬಿ.ವಿನೋದ, ಲಕ್ಷ್ಮಿ ನರಸಿಂಹಯ್ಯ, ಎಸ್ ಮನೊಜ್ (ಕಂದಾಯ ಇಲಾಖೆ), ಎನ್ ಮಂಜುನಾಥ್ (ಲೋಕೋಪಯೋಗಿ ಇಲಾಖೆ), ಪಿ ಎನ್ ಪದ್ಮಾವತಿ (ಪಂಚಾಯತ್ ರಾಜ್ ಇಂಜಿನಿಯರಿಂಗ್),

ಎಮ್ ಎನ್ ಚಿಕ್ಕೇಗೌಡ, ಟಿ.ಕೆ ಪ್ರಕಾಶ್ (ಸರ್ಕಾರಿ ಪ್ರೌಢಶಾಲಾ ವಿಭಾಗ), ಎಸ್ ದಿವ್ಯ (ಪದವಿ ಕಾಲೇಜು ವಿಭಾಗ), ವಿ ಗೋವಿಂದಪ್ಪ (ಸಮಾಜ ಕಲ್ಯಾಣ ಇಲಾಖೆ), ಎಲ್ ವೆಂಕಟೇಶ್ (ಹಿಂದುಳಿದ ವರ್ಗಗಳ ಇಲಾಖೆ), ಸಿ ಆರ್ ಚಂದ್ರ ಕುಮಾರ್ (ಅರಣ್ಯ ಇಲಾಖೆ), ಎಲ್ ಶ್ರೀನಿವಾಸ ಮೂರ್ತಿ, ಟಿ.ಆರ್ ಕುಮಾರ್, ಎಲ್ ಮಹದೇವ ನಾಯ್ಕ್, ಟಿ.ಸಿ ಅಮಲೇಶ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ),

ಶಶಿಕುಮಾರ್ (ತೋಟಗಾರಿಕೆ ಇಲಾಖೆ), ಕೆ.ಎಸ್ ಸುಧಾ (ಖಜಾನೆ ಇಲಾಖೆ), ಸುನಿಲ್ ಕುಮಾರ್ ಕ್ಷತ್ರಿ, ಡಿ.ಬಿ ಗಂಗ ಬೈರಪ್ಪ, ಬಿ ಆರ್ ವೀಣಾ (ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ), ಇ.ರವಿಕುಮಾರ್ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ),

ಹೆಚ್ ನರಸಿಂಹ ಮೂರ್ತಿ (ಆಹಾರ ಮತ್ತು ನಾಗರಿಕ ಸರಬರಾಜು), ಅಬಿದಾ ಅಂಜುಂ (ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ), ಬಿ .ವಿ ರಾಘವೇಂದ್ರ (ಅಬಕಾರಿ ಮತ್ತು ವಾಣಿಜ್ಯ ತೆರಿಗೆಗಳ ಇಲಾಖೆ) ಆರ್ ರಾಮಾಂಜನೇಯ (ಸಹಕಾರ ಮತ್ತು  ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ)ಇವರುಗಳು ಆಯ್ಕೆಯಾಗಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ