Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾರದಾದೇವಿಯವರ ವ್ಯವಹಾರ ಪ್ರಜ್ಞೆ ಗಮನೀಯವಾದದ್ದು: ಮಾತಾಜೀ ತ್ಯಾಗಮಯೀ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಮಾತೆ ಶಾರದಾದೇವಿಯವರ ವ್ಯವಹಾರ ಪ್ರಜ್ಞೆ ಅತ್ಯಂತ ಗಮನೀಯವಾದ ಅಂಶವಾಗಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಹೇಳಿದರು.


ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು "ಶಾರದಾಮಾತೆಯವರ ಚಿಂತನ" ಎಂಬ ವಿಷಯವಾಗಿ ವಿಶೇಷ ಪ್ರವಚನ ನೀಡುತ್ತ ಮಾತನಾಡುತ್ತಿದ್ದರು. 

                                 ಶ್ರೀಮಾತೆಯವರು ತಿಳಿಸಿದಂತೆ ಮನುಷ್ಯ ಹಣಕ್ಕೆ ಅಧೀನವಾಗದೆ ಹಣದ ವಿಷಯದಲ್ಲಿ ಜಾಗರೂಕತೆಯಿಂದ ಇರಬೇಕು ಎಂದರು.   ಸತ್ಸಂಗದ ಆರಂಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಅನ್ನಪ್ರಸಾದ ವಿನಿಯೋಗ ನಡೆಯಿತು. 

             ಕಾರ್ಯಕ್ರಮದಲ್ಲಿ ಶ್ರೀಮತಿ ಎಂ ಗೀತಾ ನಾಗರಾಜ್, ಪಂಕಜ, ಕವಿತಾ, ಅಂಬುಜಾ, ಗೀತಾ ವೆಂಕಟೇಶರೆಡ್ಡಿ, ಅನ್ವಿಕಾ,ಮಂಜುಳ, ರಶ್ಮಿ ವಸಂತ, ಯಶಸ್ವಿ,ಭಾವನಾ, ಚೇತನ್, ಚೆನ್ನಕೇಶವ, ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ