Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ಅಧ್ಯಕ್ಷೆಯಾಗಿ ಶಾರದಾ ಜೈರಾಮ್ ನೇಮಕ"    

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ವಿವಿಧ ಹುದ್ದೆಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ವೇದಿಕೆಯ ಅಧ್ಯಕ್ಷರಾಗಿ ಕಳೆದ ಹದಿನೆಂಟು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಶಾರದಾ ಬಿ.ಜೈರಾಮ್
, ಉಪಾಧ್ಯಕ್ಷರಾಗಿ ಡಾ.ಬಸವರಾಜ ಅರ್ತಿ, ಮೀರಾ ನಾಡಿಗ್,

ಡಾ.ಚಾಂದಿನಿ ಖಲೀದ್, ಗೌರವ ಅಧ್ಯಕ್ಷರಾಗಿ ಬಿ.ಕೆ.ರಹಮತ್ ಉಲ್ಲಾ, ಗೌರವ ಸಲಹೆಗಾರರಾಗಿ ಕೊರ್ಲಕುಂಟೆ ತಿಪ್ಪೇಸ್ವಾಮಿ, ಖಜಾಂಚಿಯಾಗಿ ಸುಮಾ ರಾಜಶೇಖರ್, ಪ್ರಧಾನ  ಕಾರ್ಯದರ್ಶಿಯಾಗಿ ಜಿ‌‌.ಎನ್‌.ಶಿವಾನಂದ  ಬಂಡೇಹಳ್ಳಿ, ಸಹ ಕಾರ್ಯದರ್ಶಿಗಳಾಗಿ ಮಹಮ್ಮದ್ ಸಾಧತ್, ಹೆಚ್,ಸತೀಶ್ ಕುಮಾರ್, ಪ್ರವೀಣ್ ಬೆಳಗೆರೆ,

ಸಂಘಟನಾ ಕಾರ್ಯದರ್ಶಿಗಳಾಗಿ ವಿನಾಯಕ ಆರ್,ಜಿ. ಶಿವರುದ್ರಪ್ಪ ಪಂಡ್ರಳ್ಳಿ, ಪತ್ರಿಕಾ ಕಾರ್ಯದರ್ಶಿಗಳಾಗಿ ಯತೀಶ್ ಎಂ ಸಿದ್ದಾಪುರ, ಟಿ‌.ಶಿವಮೂರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಕೆ.ಎಸ್‌.ತಿಪ್ಪಮ್ಮ ನಾಗರಾಜ್,ರಾಗಿ ಗಿರೀಶ್ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾವತಿ ಪುತ್ತೂರ್ಕರ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಿಲ್ಲ, ಕಾಂಗ್ರೆಸ್‌ನಿಂದ ಹಸಿ ಸುಳ್ಳು -ಆರ್. ಅಶೋಕ್ ವಾಗ್ದಾಳಿಬೆಂಗಳೂರು ಕ್ಲೈಮೇಟ್ ಸಮ್ಮಿಟ್ ಆಲ್ಟರ್ನೇಟಿವ್’26: ಲೋಗೋ ಮತ್ತು ವೆಬ್‌ಸೈಟ್ ಅನಾವರಣನಮ್ಮ ಬೆಂಗಳೂರಿಗೆ ಮತ್ತೊಂದು ಗರಿ: ಐಎಸ್ಒ ಮಾನ್ಯತೆ ಪಡೆದ ದೇಶದ ಮೊದಲ ಜಲಮಂಡಳಿ ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು-ಭೋವಿಶ್ರೀಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ