Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮ ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಬಹು ಮುಖ್ಯ:ಟಿ.ಶಿವಮೂರ್ತಿ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
‎‎ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೊಡಿಹಳ್ಳಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೆಯ ಜಯಂತಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲ ಯುವಕರ ಸಮ್ಮುಖದಲ್ಲಿ ಮುಖಂಡ ಸಣ್ಣ ನಾಗಯ್ಯ,ದೊಡ್ಡ ಓಬಯ್ಯ ಗ್ರಾಮ ಪಂಚಾಯಿತಿ ಸದಸ್ಯ ರೇವಣ್ಣ ಇತರೆ ಸಮುದಾಯದ ಮುಖಂಡರು ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ,ಪುಷ್ಪಾರ್ಚನೆ ಮಾಡಿ ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ನಾಯಕನ ಸಾಧನೆಗಳ ಮತ್ತು ಅವರ ಜೀವನದ ಆದರ್ಶ ಮೌಲ್ಯಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಶಿಕ್ಷಣ ಪಡೆಯುವ ಮೂಲಕ ಯುವಕರು ಮಾದರಿ ಸಮಾಜ ನಿರ್ಮಿಸಬೇಕು ಎಂದು ಜನರಿಗೆ ತಿಳಿಸಲಾಯಿತು.


ಸಂಘದ ಅಧ್ಯಕ್ಷ ಟಿ .ಶಿವಮೂರ್ತಿ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಯುವ ಜನತೆಯಲ್ಲಿ, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.

ಎಂ. ಎಚ್ ತಿಪ್ಪೇಸ್ವಾಮಿ, ಕೆ.ಇ.ಬಿ ಮಲ್ಲಯ್ಯ, ,ಹನುಮಂತಪ್ಪ, ಪುಟ್ಟಣ್ಣ, ತಿಪ್ಪೇಸ್ವಾಮಿ, ಓಬಣ್ಣ, ದುರುಗಣ್ಣ, ನಿಂಗಣ್ಣ, ಲಿಂಗರಾಜು.ಡಿ, ಮಲ್ಲಿಕಾರ್ಜುನಯ್ಯ.ಟಿ, ಕುಮಾರ ಸ್ವಾಮಿ .ಟಿ, ವಿನಯ್ ಕುಮಾರ್.ಬಿ.ಎಂ, ಮಂಜುನಾಥ್. ಎಂ.ಟಿ, ರುದ್ರಮುನಿ.ಏಚ್ಶ್ರೀಧರ್.ಏಚ್ ,ನಿಂಗರಾಜು.ಟಿವಿಜಯ್ ಕುಮಾರ್.ಡಿ, ತಿಪ್ಪೇಸ್ವಾಮಿ.ಯು, ರಮೇಶ್.ಎಂಗುರುಮೂರ್ತಿ, ತಿಪ್ಪೇಸ್ವಾಮಿ, ಪಿ.ಎಂ ಚಿದಾನಂದ್, ಮೋಹನ್ .ಡಿ ನಂದೀಶ್. ಓ, ರಾಜು.ಡಿ, ಮಹೇಶ್, ಮನೋಜ್ ಕುಮಾರ್.ಎಂ, ಉಪೇಂದ್ರ,

ರವೀಶ್, ಮಲ್ಲಿಕಾರ್ಜುನ್.ಜಿ, ಅರುಣ್ ಕುಮಾರ್.ಟಿ, ದಯಾನಂದ.ಟಿ, ತಿಪ್ಪೇಶ್ ,ಮನೋಜ್ ಕುಮಾರ್.ಟಿ, ಜಯಂತ್, ನಾಗೇಶ್, ಮಂಜು, ಕಿರಣ್, ಸ್ವಾಮಿ.ಆರ್, ಕೋಟೆಶ್, ಗೋಪಿನಾಥ್, ಮೈಲಾರಿ, ದುರುಗೇಶ್, ಅಭಿಷೇಕ್, ವಿಜಯ್.ಎಸ್, ಮಾರಣ್ಣ, ಶಿವಪ್ಪ, ಪರಶುರಾಮ್, ಕಣುಮೇಶ್ , ಮಹೇಶ್, ಕೊಲ್ಲಾರಿ, ಜೀವನ್,ಗಣೇಶ್, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು,ಮತ್ತು ಸಮುದಾಯದ ಎಲ್ಲ ಮುಖಂಡರು, ಯಜಮಾನರು ಸಮಸ್ತ ಯುವಕ ಯುವತಿಯರು, ಸರ್ವ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!