Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಹಾಪ್ ಕಾಮ್ಸ್: ಹಣ್ಣು, ತರಕಾರಿ  ಮಾರಾಟಕ್ಕೆ ಮಳಿಗೆ ಲಭ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್ ಕಾಮ್ಸ್) ಸರ್ಕಾರದ ಒಂದು ಅಂಗ ಸಂಸ್ಥೆಯಾಗಿದ್ದು, ನೇರವಾಗಿ ರೈತರಿಂದ ಖರೀದಿಸಿದ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೂಕ್ತ ದರದಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಸಂಘವು ನಿರ್ವಹಿಸುತ್ತಿದೆ.


ಚಿತ್ರದುರ್ಗ ನಗರದ ಮಹಾವೀರ ನಗರ, ಸರಸ್ವತಿ ಪುರಂ ಬಡಾವಣೆ, ತರಳಬಾಳು ನಗರ ಹಾಗೂ ವಿದ್ಯಾನಗರ ಸೇರಿದಂತೆ ಒಟ್ಟು 4 ಹಾಪ್‍ಕಾಮ್ಸ್ ಮಳಿಗೆಗಳು ಲಭ್ಯವಿದ್ದು, ಸಂಘದ ನಿಬಂಧನೆಗೆ ಒಳಪಟ್ಟು ಈ ಮಾರಾಟ ಮಳಿಗೆಗಳಲ್ಲಿ

ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಆಸಕ್ತಿಯುಳ್ಳವರು ಜಿಲ್ಲಾ ಹಾಪ್ ಕಾಮ್ಸ್, ಚಿತ್ರದುರ್ಗ ಎಸ್.ಪಿ.ಆಫೀಸ್ ಹತ್ತಿರ, ತುರುವನೂರು ರಸ್ತೆ, ಚಿತ್ರದುರ್ಗ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7892174640 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ಯಶವಂತ ಕುಮಾರ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ