Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೇಲೆ ಬಲಪ್ರಯೋಗ ಮಾಡಿದವನ್ನು ಹೇಡಿಯಂತೆ ಸಹಿಸಬಾರದು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ಪೈಶಾಚಿಕ ಅಟ್ಟಹಾಸದ ವಿರುದ್ಧದ ಪ್ರತಿಕಾರವಾಗಿ ಆಪರೇಷನ್ ಸಿಂಧೂರದ ಮೂಲಕ ಕೊಟ್ಟ ತಿರುಗೇಟಿಗೆ ಶತಕೋಟಿ ಭಾರತೀಯರು ಹೆಮ್ಮೆ ಪಡುತ್ತಿದ್ದಾರೆ.


ಯೋಧರ ಸಾಹಸ ಹಾಗೂ ಪರಾಕ್ರಮವನ್ನು ಬೆಂಬಲಿಸಿ ಒಗ್ಗಟ್ಟಿನಿಂದ ದೇಶಾದ್ಯಂತ ವಂದೇ ಮಾತರಂ ಜಯಘೋಷ ಮೊಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ವಿಶ್ವವೇ ಕುತೂಹಲ ಹಾಗೂ ಆತಂಕದಿಂದ ನೋಡುತ್ತಿದ್ದ ಈ ಕಾರ್ಯಾಚರಣೆಯಲ್ಲಿ ಇದು ಯುದ್ಧವಲ್ಲ, ಕೇವಲ ಪ್ರತಿಕ್ರಿಯೆ ಎನ್ನುತ್ತಲೇ ಭಾರತದ ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಯ ಯೋಧರು ಸಮನ್ವಯದಿಂದ ಹೋರಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಕ್ಷಣೆ, ಗೃಹ ಹಾಗೂ

ವಿದೇಶ ವ್ಯವಹಾರ ಇಲಾಖೆಗಳು ಕೈ ಜೋಡಿಸಿ ರಾಜತಾಂತ್ರಿಕವಾಗಿಯೂ ಸಿಂಧೂರವನ್ನು ಸೈ ಎನಿಸಿ ಭಾರತದ ದಕ್ಷ ಹಾಗೂ ಸಮರ್ಥ ಆಡಳಿತ ಯಂತ್ರದ ಕಾರ್ಯಕ್ಷಮತೆಯ ಸೊಬಗು ಪಸರಿಸಿದ ಕುರಿತು ಅಂದು ಮಹಾತ್ಮ ಗಾಂಧೀಜಿ ಅವರು ಹೇಳಿದ್ದ 'ನಮ್ಮ ಮೇಲೆ ಬಲಪ್ರಯೋಗ ಮಾಡುವ ಜನರನ್ನು ಹೇಡಿಯಂತೆ ಸಹಿಸಬಾರದು' ಎಂಬ ಮಾತು ನೆನಪಿಸಿ ಪತ್ರದ ಸಮರ್ಪಣೆಯ ಮೂಲಕ ಚೀ.ಜ.ರಾಜೀವ ಅವರು ಬರೆದಿರುವ ವಿಶೇಷ ಲೇಖನ ಎಲ್ಲರೂ ಅವಲೋಕಿಸೋಣ ಎಂದು ವಿಜಯೇಂದ್ರ ಕರೆ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ