Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ಬಹುಮಾನ, ಜೊತೆಗೆ ಸರ್ಕಾರಿ ಉದ್ಯೋಗ-ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು
, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ  ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್  ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿಬರ ಪರಿಹಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ. ವೈ. ವಿಜಯೇಂದ್ರ